Muthappa prarthana
ಕರ್ನಾಟಕವು ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ಆಂಧ್ರ ಪ್ರದೇಶದಿಂ ತಮಿಳುನಾಡಿ ನಿಂದ, ೨೦೦೧ ರ ಜನಗಣತಿಯಂತೆ, ೫ ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಹತ್ತು ಭಾರತೀಯ ರಾಜ್ಯಗಳಲ್ಲಿ ಕರ್ನಾಟಕ. ಕರ್ನಾಟಕದ ರಾಜಧಾನಿಯಾದ ಬೆಂಗಳೂರು ಮಾತ್ರ ೧೦ ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ ನಗರ. ಇತರ ಪ್ರಮುಖ ನಗರಗಳೆಂದರೆ ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ದಾವಣಗೆರೆ, ಬಳ್ಳಾರಿ, ಮತ್ತು ಬೆಳಗಾವಿ. ಪೂರ್ವ ಶಿಲಾಯುಗದಷ್ಟು ಪ್ರಾಚೀನತೆಯಿರುವ ಕರ್ನಾಟಕವು ಭಾರತದ ಅನೇಕ ಪ್ರಬಲ ಸಾಮ್ರಾಜ್ಯಗಳಿಗೆ ನೆಲೆಬೀಡಾಗಿದೆ. ಈ ಸಾಮ್ರಾಜ್ಯಗಳಿಂದ ಆಶ್ರಯ ಪಡೆದಿರುವ ಅನೇಕ ಕವಿ ಆರಂಭಿಸಲ್ಪಟ್ಟಿರುವ ಸಾಮಾಜಿಕ, ಧಾರ್ಮಿಕ ಹಾಗು ಸಾಹಿತ್ಯ ನಡೆದುಕೊಂಡು ಬಂದಿವೆ.ಕನ್ನಡ ಭಾಷೆಯ ಸಾಹಿತಿಗಳು ಭಾರತದಲ್ಲಿ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕವು ಭಾರತದ ಶಾಸ್ತ್ರೀಯ ಸಂಗೀತ ಪರಂಪರೆಗಳಾದ ಕರ್ನಾಟಕ ಸಂಗೀತ ಶೈಲಿಗೆ ಹಾಗು ಹಿಂದೂಸ್ಥಾನಿ ಸಂಗೀತ ಶೈಲಿಗೆ ಮಹತ್ತರವಾದ ಕೊಡುಗೆ ನೀಡಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಶಿವಲಿಂಗ ಕೂಡ್ಲಿ ಇವರು ರಾಯಚೂರು ಜಿಲ್ಲೆಯವರು ಇವರ ಸಾಧನೆ ತು೦ಬ ಅಪಾರ.
Start a discussion with Muthappa prarthana
Talk pages are where people discuss how to make content on ವಿಕಿಪೀಡಿಯ the best that it can be. Start a new discussion to connect and collaborate with Muthappa prarthana. What you say here will be public for others to see.