ನಮಸ್ಕಾರ Prashanth J Achar


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


-- New user message (ಚರ್ಚೆ) ೦೫:೩೦, ೨೭ ಡಿಸೆಂಬರ್ ೨೦೧೭ (UTC)

ಭಾರತೀಯ ಭಾಷಾ ವಿಕಿಪೀಡಿಯನ್ನರಿಗೆ ಸಹಕಾರ

ಬದಲಾಯಿಸಿ

ವಿಕಿಮೀಡಿಯ ಫೌಂಡೇಶನ್ ಮತ್ತು ಗೂಗಲ್ ನೆರವಿನಿಂದ ಭಾರತೀಯ ಭಾಷಾ ವಿಕಿಪೀಡಿಯನ್ನರಿಗೆ ೫೦ ಕ್ರೋಮ್‌ಬುಕ್/ಲ್ಯಾಪ್‌ಟಾಪ್ ಮತ್ತು ೧೦೦ ಇಂಟರ್ನೆಟ್ ಕನೆಕ್ಷನ್‌ಗಳ ನೆರವನ್ನು ನೀಡಿ ಅವರ ವಿಕಿಪೀಡಿಯ ಸಂಪಾದನೆಗೆ ಪ್ರೋತ್ಸಾಹ ನೀಡುವ ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ನಿಮಗೆ ಅಗತ್ಯ ಇದ್ದಲ್ಲಿ ಭಾಗವಹಿಸಬೇಕಾಗಿ ವಿನಂತಿ. ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ gopala cis-india.org ಗೆ ಇಮೇಲ್ ಕಳುಹಿಸಬೇಕಾಗಿ ವಿನಂತಿ. --Gopala Krishna A (CIS-A2K) (ಚರ್ಚೆ) ೦೬:೩೦, ೧೩ ಫೆಬ್ರುವರಿ ೨೦೧೮ (UTC)

Share your experience and feedback as a Wikimedian in this global survey

ಬದಲಾಯಿಸಿ
WMF Surveys, ೧೮:೧೯, ೨೯ ಮಾರ್ಚ್ ೨೦೧೮ (UTC)

Reminder: Share your feedback in this Wikimedia survey

ಬದಲಾಯಿಸಿ
WMF Surveys, ೦೧:೧೭, ೧೩ ಏಪ್ರಿಲ್ ೨೦೧೮ (UTC)

Your feedback matters: Final reminder to take the global Wikimedia survey

ಬದಲಾಯಿಸಿ
WMF Surveys, ೦೦:೨೭, ೨೦ ಏಪ್ರಿಲ್ ೨೦೧೮ (UTC)

Thank you for keeping Wikipedia thriving in India

ಬದಲಾಯಿಸಿ

I wanted to drop in to express my gratitude for your participation in this important contest to increase articles in Indian languages. It’s been a joyful experience for me to see so many of you join this initiative. I’m writing to make it clear why it’s so important for us to succeed.

Almost one out of every five people on the planet lives in India. But there is a huge gap in coverage of Wikipedia articles in important languages across India.

This contest is a chance to show how serious we are about expanding access to knowledge across India, and the world. If we succeed at this, it will open doors for us to ensure that Wikipedia in India stays strong for years to come. I’m grateful for what you’re doing, and urge you to continue translating and writing missing articles.

Your efforts can change the future of Wikipedia in India.

You can find a list of articles to work on that are missing from Wikipedia right here:

https://meta.wikimedia.org/wiki/Supporting_Indian_Language_Wikipedias_Program/Contest/Topics

Thank you,

Jimmy Wales, Wikipedia Founder ೧೮:೧೮, ೧ ಮೇ ೨೦೧೮ (UTC)


ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆ

ಬದಲಾಯಿಸಿ

Prashanth J Achar (talk · contribs) ಅವರೇ ನಿಮ್ಮ ಸಂಪಾದನೆಗಳಿಗೆ ಧನ್ಯವಾದಗಳು.
ನಾನು ಗೋಪಾಲಕೃಷ್ಣ. ನಾನು ಕನ್ನಡ ವಿಕಿಪೀಡಿಯ ಸಮುದಾಯಕ್ಕೆ ಸಮುದಾಯ ಸಹಾಯಕನಾಗಿ CIS-A2K ತಂಡದಲ್ಲಿ ಕನ್ನಡ ವಿಕಿಪೀಡಿಯಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಎ೨ಕೆ ತಂಡವು ಕನ್ನಡ ವಿಕಿಪೀಡಿಯದ ಜೊತೆ ಕೆಲಸ ಮಾಡುತ್ತಿದೆ.
ನೀವು ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆಯ ಬಗ್ಗೆ ನೀವು ಸಂದೇಶವನ್ನು ಗಮನಿಸಿದ್ದೀರಿ ಎಂದು ಭಾವಿಸುತ್ತೇನೆ. ಈ ಸ್ಪರ್ಧೆಯಲ್ಲಿ ನೀವು ಭಾಗವಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ಪಟ್ಟಿಯಲ್ಲಿ ಸೂಚಿಸಿದ ಲೇಖನಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ತೆಗೆದುಕೊಂಡು ಲೇಖನವನ್ನು ಪ್ರಾರಂಭಿಸಬೇಕಾಗಿ ವಿನಂತಿ. ಅದಲ್ಲದೇ ಈಗ ಕನ್ನಡ ವಿಕಿಪೀಡಿಯದಲ್ಲಿ ನಿಮ್ಮ ದೃಷ್ಠಿಯಿಂದ ಇರಲೇಬೇಕಾದ ಲೇಖನಗಳು ಅಂದರೆ ಸ್ಥಳೀಯ ವಿಷಯಗಳನ್ನು ನಮಗೇ ನಮ್ಮಲ್ಲಿಯೇ ಚರ್ಚಿಸಿ ಪಟ್ಟಿಗೆ ಸೇರಿಸಬಹುದು. ಇದಕ್ಕಾಗಿ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಕೇಳಿಕೊಳ್ಳುತ್ತೇನೆ. ಅದಲ್ಲದೇ ಸಂಪಾದನೆಯಲ್ಲಿ ಇತರ ಸಹಕಾರ ಅಥವಾ ಸಹಾಯ ಬೇಕಾದಲ್ಲಿ ನನ್ನನ್ನು ಸಂಪರ್ಕಿಸಲು ಹಿಂಜರಿಯಬೇಡಿ. ನನ್ನ ಮಿಂಚಂಚೆ ವಿಳಾಸ gopala cis-india.org. --ಗೋಪಾಲಕೃಷ್ಣ (ಚರ್ಚೆ) ೦೮:೦೭, ೧೧ ಮೇ ೨೦೧೮ (UTC)

Sorry for writing this message in English - feel free to help us translating it

ವಿಕಿಪೀಡಿಯ ಏಷ್ಯಾದ ತಿಂಗಳು

ಬದಲಾಯಿಸಿ
  ವಿಕಿಪೀಡಿಯ ಏಷ್ಯಾದ ತಿಂಗಳು ವಾರ್ಷಿಕ ವಿಕಿಪೀಡಿಯಾ ಸ್ಪರ್ಧೆಯಾಗಿದ್ದು, ವಿವಿಧ ಭಾಷೆಯ-ನಿರ್ದಿಷ್ಟ ವಿಕಿಪೀಡಿಯಾಗಳಲ್ಲಿ ಏಷ್ಯಾದ ವಿಷಯದ ಪ್ರಚಾರವನ್ನು ಕೇಂದ್ರೀಕರಿಸಿದೆ. ಪ್ರತಿ ಭಾಗವಹಿಸುವ ಸಮುದಾಯವು ತಮ್ಮ ಭಾಷೆಯ ವಿಕಿಪೀಡಿಯಾದಲ್ಲಿ ಪ್ರತಿ ನವೆಂಬರ್‌ನಲ್ಲಿ ಒಂದು ತಿಂಗಳಿನ ಆನ್ಲೈನ್ ಸಂಪಾದನೆಯನ್ನು ನಡೆಸುತ್ತದೆ. ಹೆಚ್ಚಿನ ವಿವರಗಳಿಗಾಗಿ/ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ಎಡಿಟ್-ಅ-ಥಾನ್ ಬಗ್ಗೆ ಪ್ರಚಾರ ಮಾಡಿ,ಧನ್ಯವಾದಗಳು. --★ Anoop✉

--MediaWiki message delivery (ಚರ್ಚೆ) ೦೬:೪೯, ೧೯ ನವೆಂಬರ್ ೨೦೨೦ (UTC)

2021 Wikimedia Foundation Board elections: Eligibility requirements for voters

ಬದಲಾಯಿಸಿ

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೪, ೩೦ ಜೂನ್ ೨೦೨೧ (UTC)

Note: You are receiving this message as part of outreach efforts to create awareness among the voters.

ವಿಕಿಮೀಡಿಯಾ ಫೌಂಡೇಶನ್ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಮರೆಯಬೇಡಿ

ಬದಲಾಯಿಸಿ

ಆತ್ಮೀಯ Prashanth J Achar,

ನೀವು ಈ ಇಮೇಲ್ ಸ್ವೀಕರಿಸುತ್ತಿರುವುದು ಯಾಕೆಂದರೆ, ನೀವು ವಿಕಿಮೀಡಿಯಾ ಫೌಂಡೇಶನ್‌ನ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದೀರಿ. ಈ ಚುನಾವಣೆಯು ಆಗಸ್ಟ್ 18, 2021ರಂದು ಶುರುವಾಗಿದ್ದು, ಆಗಸ್ಟ್ 31, 2021ಕ್ಕೆ ಕೊನೆಗೊಳ್ಳಲಿದೆ. ಕನ್ನಡ ವಿಕಿಪೀಡಿಯ ತರಹದ ಹಲವಾರು ಪ್ರಾಜೆಕ್ಟುಗಳನ್ನು ನಿರ್ವಹಿಸುವ ವಿಕಿಮೀಡಿಯಾ ಫೌಂಡೇಶನ್ ಅನ್ನು ಬೋರ್ಡ್ ಆಫ್ ಟ್ರಸ್ಟೀಸ್ ಮುನ್ನಡೆಸುತ್ತದೆ. ಈ ಬೋರ್ಡ್, ವಿಕಿಮೀಡಿಯಾ ಫೌಂಡೇಶನ್‌ನ ನಿರ್ಣಯ ತೆಗೆದುಕೊಳ್ಳುವ ಘಟಕವಾಗಿದೆ. ಬೋರ್ಡ್ ಆಫ್ ಟ್ರಸ್ಟೀಸ್ ಬಗ್ಗೆ ಇನ್ನಷ್ಟು ತಿಳಿಯಿರಿ.

ಈ ವರ್ಷ, ಸಮುದಾಯ ಮತದಾನದ ಮೂಲಕ ನಾಲ್ಕು ಸ್ಥಾನಗಳ ಸದಸ್ಯರನ್ನು ಆರಿಸಬೇಕಿದೆ. ಜಗತ್ತಿನಾದ್ಯಂತ 19 ಅಭ್ಯರ್ಥಿಗಳು ಈ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿದ್ದಾರೆ. 2021ರ ಬೋರ್ಡ್ ಆಫ್ ಟ್ರಸ್ಟೀಸ್ ಅಭ್ಯರ್ಥಿಗಳ ಬಗ್ಗೆ ಇನ್ನಷ್ಟು ತಿಳಿಯಿರಿ.

ನಮ್ಮ ವಿವಿಧ ಸಮುದಾಯಗಳ 70,000 ಸದಸ್ಯರನ್ನು ಮತದಾನ ಮಾಡುವಂತೆ ಕೋರಲಾಗಿದೆ. ಅದರಲ್ಲಿ ನೀವೂ ಒಬ್ಬರು! ಆಗಸ್ಟ್ 31ರ 23:59 UTC ತನಕ ಮಾತ್ರವೇ ಮತ ಚಲಾಯಿಸಲು ಅವಕಾಶವಿದೆ.

ನೀವು ಈಗಾಗಲೇ ಮತ ಚಲಾಯಿಸಿದ್ದರೆ, ಧನ್ಯವಾದಗಳು. ದಯವಿಟ್ಟು ಈ ಇಮೇಲನ್ನು ಕಡೆಗಣಿಸಿ. ಒಬ್ಬ ವ್ಯಕ್ತಿಯ ಬಳಿ ಎಷ್ಟೇ ಖಾತೆಗಳಿದ್ದರೂ, ಒಂದು ಸಲ ಮಾತ್ರವೇ ಮತ ಚಲಾಯಿಸಬಹುದು.

ಈ ಚುನಾವಣೆ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಿರಿ. MediaWiki message delivery (ಚರ್ಚೆ) ೦೬:೪೭, ೨೮ ಆಗಸ್ಟ್ ೨೦೨೧ (UTC)