ನಮಸ್ಕಾರ Priya ranganathan,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

Palagiri (talk) ೧೮:೦೩, ೭ ಆಗಸ್ಟ್ ೨೦೧೪ (UTC)


ನಮಸ್ಕಾರ ಪ್ರಿಯಾ ರಂಗನಾಥನ್ ರವರೆ, ನಿಮ್ಮ ಲೇಖನ ಬಹಳ ಚೆನ್ನಾಗಿದೆ. ನಿಮ್ಮ ಲೇಖನದಲ್ಲಿ ಇನ್ನು ಕೆಲವು ಚಿತ್ರಗಳನು ಸೆರಿಸಬಹುದಿತ್ತು. ಇದೆ ರೀತಿ ಕನ್ನಡ ವಿಕಿಪೀಡಿಯಗೆ ನಿಮ್ಮ ಕೊಡುಗೆಗಳನ್ನು ನೀಡುವಿರೆ೦ದು ಆಶಿಸುತ್ತೆನೆ.--Kavana sreenivas (ಚರ್ಚೆ) ೧೨:೧೪, ೧೪ ಜನವರಿ ೨೦೧೬ (UTC)



ನಮಸ್ಕಾರ ಪ್ರಿಯಾ ರಂಗನಾಥನ್ ರವರೆ,ನಿಮ್ಮ ಲೇಕನದಲ್ಲಿ ನೀವು ಉಪಯೋಗಿಸಿರುವ ಭಾಷೆ ಬಹಳ ಸ್ಪಷ್ಟವಾಗಿದೆ.ನಿಮ್ಮ ಲೇಖನವು ವಿಷಯಕ್ಕೆ ಸಂಬಂಧಿಸಿದ ಹಾಗೆ ಎಲ್ಲಾ ಮುಖ್ಯವಾದ ಅಂಶಗಳನ್ನು ಒಳಗೊಂಡಿದೆ .--Priyanka96 (ಚರ್ಚೆ) ೦೯:೩೬, ೧೬ ಜನವರಿ ೨೦೧೬ (UTC)

Start a discussion with Priya ranganathan

Start a discussion