ಓ ಮೈನಾ ಓ ಮೈನಾ, ಏನಿದು ಮಾಯೆ ಮಳೆಯಿಲ್ಲದೆ ಮೈ ನೆನೆಯೋ ಮಾಯದ ಮಾಯೆ ನೆನ್ನೆ ಕಂಡ ನೋಟವೇ ಅಂತರಾಳವಾಗಿದೆ ಇಂದು ಕಂಡ ನೋಟವೇ ಗಟ್ಟಿಮೇಳವಾಗಿದೆ ರಾಗ ಎನ್ನಲೇ, ಅನುರಾಗ ಎನ್ನಲೇ ಪ್ರೀತಿಯೆನ್ನಲೇ, ಹೊಸಮಾಯೆ ಎನ್ನಲೇ

ಓ ಮೈನಾ ಓ ಮೈನಾ, ಏನಿದು ಮಾಯೇ ಮಳೆಯಿಲ್ಲದೆ ಮೈ ನೆನೆಯೋ ಮಾಯದ ಮಾಯೇ

ಕಾವೇರಿ ತೀರದಲಿ ಬರೇದೆನು ನಿನ್ ಹೆಸರ ಮರಳೆಲ್ಲ ಹೊನ್ನಾಯ್ತು, ಯಾವ ಮಾಯೇ ಬಿದಿರಿನ ಕಾಡಿನಲಿ ಕೂಗಿದೆ ನಿನ್ ಹೆಸರ

ಬಿದಿರೆಲ್ಲ ಕೊಳಲಾಯ್ತು, ಯಾವ ಮಾಯೇ ಸೂತ್ರವು ಇರದೇ, ಗಾಳಿಯು ಇರದೇ ಬಾನಲಿ ಗಾಳಿಪಟವಾಗಿರುವೇ

ಇಂಥ ಮಾಯಾವಿ ಸಂತೋಷ ಇನ್ನೇನೆ ಮೈನಾ

ಓ ಮೈನಾ ಓ ಮೈನಾ, ಏನಿದು ಮಾಯೆ

ಮಳೆಯಿಲ್ಲದೆ ಮೈ ನೆನೆಯೋ ಮಾಯದ ಮಾಯೆ

ಬೇಡನ ಕಣ್ಣಿಗೆ ಬಾಣವ ನಾಟಿಸುವ ಈ ಜಿಂಕೆಬೇಟೆಯಲ್ಲಿ ಯಾವ ಮಾಯೇ ಹತ್ತಿಗೆ ಬೆಂಕಿಯನು ಹತ್ತಿಸುವ ಮಾಯೆ ಮೀನುಗಳೆ ಗಾಳ ಬೀಸೋ ಯಾವ ಮಾಯೆ ಆಕಾಶಕ್ಕೆ ಬಲೆಯಾ ಬೀಸಿ

ಮೋಡ ನಗುವಾ ಮರ್ಮಾ ಏನೋ ಇಂಥ ಮಾಯಾವಿ ಸಂತೋಷ ಇನ್ನೇನೆ ಮೈನಾ

ಓ ಮೈನಾ ಓ ಮೈನಾ, ಏನಿದು ಮಾಯೇ ಮಳೆಯಿಲ್ಲದೆ ಮೈ ನೆನೆಯೋ ಮಾಯದ ಮಾಯೇ ನೆನ್ನೆ ಕಂಡ ನೋಟವೇ ಅಂತರಾಳವಾಗಿದೆ ಇಂದು ಕಂಡ ನೋಟವೇ ಗಟ್ಟಿಮೇಳವಾಗಿದೆ

ರಾಗ ಎನ್ನಲೇ, ಅನುರಾಗ ಎನ್ನಲೇ

ಪ್ರೀತಿಯೆನ್ನಲೇ, ಹೊಸಮಾಯೆ ಎನ್ನಲೇ

ನಮಸ್ಕಾರ Rodrgs


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


-- ಕನ್ನಡ ವಿಕಿ ಸಮುದಾಯ (ಚರ್ಚೆ) ೦೯:೫೭, ೧೨ ಜುಲೈ ೨೦೧೯ (UTC)