Sahana n manjunath
ನಮಸ್ಕಾರ Sahana n manjunath,
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- Font help (read this if Kannada is not getting rendered on your system properly)
- ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ಆಂಗ್ಲ ವಿಕಿಪೀಡಿಯ ಟುಟೋರಿಯಲ್
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ:ಕೋರಿಕೆಯ ಲೇಖನಗಳು
ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ:
~~~~
ಕನ್ನಡದಲ್ಲೇ ಬರೆಯಿರಿ
ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.
ಲೇಖನ ಸೇರಿಸುವಾಗ
ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು -ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ
ಶಕ್ತಿ ಒದಗಿಸುವ ಆಹಾರಗಳು
ಬದಲಾಯಿಸಿನಮ್ಮ ಎಲ್ಲಾ ಚಟುವಟಿಕೆಗಳಿಗೆ ಶಕ್ತಿಯ ಅವಶ್ಯತೆ ಇದೆ. ನಾವು ನಿದ್ರಿಸುತ್ತಿರುವಾಗಲೂ ನಮ್ಮ ದೇಹಕ್ಕೆ ಶಕ್ತಿ ಬೇಕು. ನಮಗೆ ಶಕ್ತಿಯ ಪೂರೈಕೆ ಎರಡು ಆಕರಗಳಿಂದ ಆಗುತ್ತದೆ. ಶಕ್ತಿಯ ಒಂದು ಆಕರವೆಂದರೆ,ಏಕದಳ ಧಾನ್ಯಗಳು, ಸಕ್ಕರೆ, ಬೆಲ್ಲ, ಕೆಲ ಬಗೆಯ ಹಣ್ಣುಗಳು ಮತ್ತು ಆಲೂಗಡ್ಡೆ. ಈ ಆಹಾರಗಳು ಕಾರ್ಬೊಹೈಡ್ರೇಟ್ ಗಳು ಎಂಬ ಹೆಸರಿನ ರಾಸಾಯನಿಕವನ್ನು ಅಧಿಕ ಪ್ರಮಾಣದಲ್ಲಿ ಪಡೆದಿವೆ. ಇವು ಕಾರ್ಬನ್, ಹೈಡ್ರೋಜನ್ ಮತ್ತು ಆಕ್ಸಿಜನ್ ಗಳಿರುವ ರಾಸಾಯನಿಕಗಳು ಎಣ್ಣೆ, ಬೆಣ್ಣೆ ಹಾಗೂ ತುಪ್ಪದಿಂದಲೂ ನಮಗೆ ಶಕ್ತಿ ಒದಗುತ್ತದೆ. ಇವುಗಳನ್ನು ಕೊಬ್ಬಿನ ಪದಾರ್ಥಗಳು (ಲಿಪಿಡ್ ಗಳು) ಎಂದು ಕರೆಯಲಾಗುತ್ತದೆ. ಇವು ಸಾಂದ್ರೀಕೃತ ಶಕ್ತಿಯ ಆದಾರಗಳಾಗಿ ಕೆಲಸ ಮಾಡುತ್ತದೆ. ಜೀರ್ಣಕ್ರಿಯೆಯ ನಂತರ ಕಾರ್ಬೊಹೈಡ್ರೇಟ್ ಗಳು ಗ್ಲುಕೋಸ್ ನ ರೂಪಕ್ಕೆ ಪರಿವರ್ತನೆ ಹೊಂದುತ್ತವೆ. ಗ್ಲುಕೋಸ್ ರಕ್ತವನ್ನು ಸೇರುತ್ತದೆ. ರಕ್ತವು ಗ್ಲುಕೋಸನ್ನು ದೇಹದ ಎಲ್ಲ ಜೀವಕೋಶಗಳಿಗೂ ತಲುಪಿಸುತ್ತದೆ. ಗ್ಲುಕೋಸ್ ನ ಪ್ರಮಾಣದಲ್ಲಿ ಹೆಚ್ಚು ಅಥವಾ ಕಡಿಮೆ ಆದಲ್ಲಿ ಅದರಿಂದ ದುಷ್ಪರಿಣಾಮಗಳು ಉಂಟಾಗುತ್ತವೆ.