SathvikNV
ಸುಸ್ವಾಗತ!!
ಬದಲಾಯಿಸಿನಮಸ್ಕಾರ SathvikNV,
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ಸಮುದಾಯ ಪುಟ ನೋಡಿ. ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- Font help (read this if Kannada is not getting rendered on your system properly)
- ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ಆಂಗ್ಲ ವಿಕಿಪೀಡಿಯ ಟುಟೋರಿಯಲ್
- ಚಿತ್ರಗಳನ್ನು ಉಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ:
~~~~
ಈ ವಿಶ್ವಕೋಶ ಯೋಜನೆಯ ಬಗ್ಗೆ ಮತ್ತೇನಾದರೂ ತಿಳಿಯಬಯಸಿದಲ್ಲಿ, ಅಥವ ಪ್ರಶ್ನೆಗಳಿದ್ದಲ್ಲಿ, ನೇರವಾಗಿ ನನ್ನ ಚರ್ಚೆ ಪುಟದಲ್ಲಿ ಅಥವ ಸಮುದಾಯದ ಅರಳಿಕಟ್ಟೆಯಲ್ಲಿ ಕೂಡ ಕೇಳಬಹುದು.
ಮತ್ತೊಮ್ಮೆ ಸುಸ್ವಾಗತ!
ನೀವು ಪ್ರಾರಂಭಿಸಿದ ಲೇಖನ ಕನ್ನಡ ಅಧ್ಯಯನ ವಿಭಾಗವನ್ನು ಕನ್ನಡ ಅಧ್ಯಯನ ವಿಭಾಗ (ಮಂಗಳೂರು ವಿಶ್ವವಿದ್ಯಾಲಯ) ಎಂಬಲ್ಲಿಗೆ ಸ್ಥಳಾಂತರಿಸಿದ್ದೇನೆ.--ವಿನಯ್ಚರ್ಚೆ ೦೪:೫೯, ೨೮ ಏಪ್ರಿಲ್ ೨೦೧೦ (UTC)