ShettyJyothi
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- ಸಹಾಯ ಪುಟ
- ಉತ್ತಮ ಲೇಖನದ ಲಕ್ಷಣಗಳು
- Font help (read this if Kannada is not getting
rendered on your system properly) - ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ಆಂಡ್ರಾಯ್ಡ್ ಕನ್ನಡ ಕೀಲಿಮಣೆ ಅಪ್ಲಿಕೇಶನ್,
ಕನ್ನಡ ಇನ್ಪುಟ್ ಪರಿಕರ - ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ವಿಕಿಪೀಡಿಯ ಟುಟೋರಿಯಲ್ (ವೀಡಿಯೋ)
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ:ಕೋರಿಕೆಯ ಲೇಖನಗಳು
- ವಿಕಿಪೀಡಿಯ ಸದಸ್ಯರೊಂದಿಗೆ ಸೌಜನ್ಯಯುತ ಚರ್ಚೆ
ಕನ್ನಡದಲ್ಲೇ ಬರೆಯಿರಿ
ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.
ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.
ಲೇಖನ ಸೇರಿಸುವ ಮುನ್ನ...
ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.
ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.
ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~
-- ಕನ್ನಡ ವಿಕಿ ಸಮುದಾಯ (ಚರ್ಚೆ) ೧೧:೫೧, ೧೪ ಆಗಸ್ಟ್ ೨೦೨೧ (UTC)
ಸರಿಯಾದ ವರ್ಗ ಮತ್ತು ಯೋಜನೆಯಲ್ಲಿ ಭಾಗವಹಿಸುವ ಬಗ್ಗೆ ಕೋರಿಕೆ
ಬದಲಾಯಿಸಿಜ್ಯೋತಿ ಶೆಟ್ಟಿ ಅವರೇ, ನೀವು ರಚಿಸಿದ ಸರೋಜಿನಿ ಶೆಟ್ಟಿ ಲೇಖನದಲ್ಲಿ ಸೇರಿಸಿದ ವರ್ಗ ಅಮಾನ್ಯವಾಗಿದೆ. ವಿಕಿಪೀಡಿಯ:ಯೋಜನೆ/ವಿಕಿ ಲವ್ಸ್ ವಿಮೆನ್ ದಕ್ಷಿಣ ಏಷ್ಯಾ - ೨೦೨೧ ರಲ್ಲಿ ಇರುವಂತೆ ಸರಿಯಾದ ವರ್ಗ ಸೇರಿಸಬೇಕಾಗಿ ಮತ್ತು ಭಾಗವಹಿಸುವವರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಬೇಕಾಗಿ ವಿನಂತಿ.
ವಿಕಿ ಲವ್ಸ್ ವಿಮೆನ್ ದಕ್ಷಿಣ ಏಷ್ಯಾ - ೨೦೨೧ ಸ್ಪರ್ಧೆ
ಬದಲಾಯಿಸಿಅಭಿನಂದನೆಗಳು, ತೃತೀಯ ಬಹುಮಾನ ಪವನಜ ಯು. ಬಿ. (ಚರ್ಚೆ) ೧೩:೧೯, ೧೩ ಅಕ್ಟೋಬರ್ ೨೦೨೧ (UTC)
ವಿಕಿ ಲವ್ಸ್ ವಿಮೆನ್ ದಕ್ಷಿಣ ಏಷ್ಯಾ - ೨೦೨೧ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಗಳಿಸಿದ್ದೀರ. ಅಭಿನಂದನೆಗಳು. --Arpitha05 (ಚರ್ಚೆ) ೧೦:೪೭, ೩೦ ಅಕ್ಟೋಬರ್ ೨೦೨೧ (UTC)
WLWSA-2021 Newsletter #6 (Request to provide information)
ಬದಲಾಯಿಸಿWiki Loves Women South Asia 2021
September 1 - September 30, 2021
view details!
If you have any questions, feel free to reach out the organizing team via emailing @here or discuss on the Meta-wiki talk page
Regards,
Wiki Loves Women Team
೦೬:೩೧, ೧೭ ನವೆಂಬರ್ ೨೦೨೧ (UTC)
WLWSA-2021 Newsletter #7 (Request to provide information)
ಬದಲಾಯಿಸಿWiki Loves Women South Asia 2021
September 1 - September 30, 2021
view details!
If you have any questions, feel free to reach out the organizing team via emailing @here or discuss on the Meta-wiki talk page
Regards,
Wiki Loves Women Team
೧೩:೦೯, ೧ ಏಪ್ರಿಲ್ ೨೦೨೨ (UTC)
WLWSA'21 Gift Voucher
ಬದಲಾಯಿಸಿHello Shetty, we have not yet sent your voucher due to insufficient information. Please help us by filling out the form as soon as possible. Aishik Rehman (ಚರ್ಚೆ) ೦೬:೫೭, ೨ ಅಕ್ಟೋಬರ್ ೨೦೨೨ (UTC)
- I can't find any other way to reach you other than talk page. Unfortunately, as per Amazon Voucher Terms and Conditions, we will not be able to send any more Vouchers after the 15th. Please help us to send the vouchers in the meantime. -- Aishik Rehman (ಚರ್ಚೆ) ೧೬:೧೯, ೬ ಮೇ ೨೦೨೩ (IST)