ನಮಸ್ಕಾರ Srinivas ujire,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ಲೇಖನ ಸೇರಿಸುವಾಗ

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು -ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ


Palagiri (ಚರ್ಚೆ) ೧೪:೧೮, ೨೩ ಏಪ್ರಿಲ್ ೨೦೧೫ (UTC)

ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆಸಂಪಾದಿಸಿ

Srinivas ujire (talk · contribs) ಅವರೇ ನೀವು ತುಂಬಾ ವರ್ಷಗಳಿಂದ ವಿಕಿಪೀಡಿಯವನ್ನು ಸಂಪಾದಿಸುತ್ತಿದ್ದೀರಿ. ನೀವು ಬರೆದಿರುವ ಲೇಖನಗಳು ದೀರ್ಘವಾಗಿಯೂ ಉತ್ತಮವಾಗಿಯೂ ಇವೆ. ನಿಮ್ಮ ಸಂಪಾದನೆಗಳಿಗೆ ಧನ್ಯವಾದಗಳು.
ನಾನು ಗೋಪಾಲಕೃಷ್ಣ. ನಾನು ಕನ್ನಡ ವಿಕಿಪೀಡಿಯ ಸಮುದಾಯಕ್ಕೆ ಸಮುದಾಯ ಸಹಾಯಕನಾಗಿ CIS-A2K ತಂಡದಲ್ಲಿ ಕನ್ನಡ ವಿಕಿಪೀಡಿಯಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಎ೨ಕೆ ತಂಡವು ಕನ್ನಡ ವಿಕಿಪೀಡಿಯದ ಜೊತೆ ಕೆಲಸ ಮಾಡುತ್ತಿದೆ.
ನೀವು ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆಯ ಬಗ್ಗೆ ನೀವು ಸಂದೇಶವನ್ನು ಗಮನಿಸಿದ್ದೀರಿ ಎಂದು ಭಾವಿಸುತ್ತೇನೆ. ಈ ಸ್ಪರ್ಧೆಯಲ್ಲಿ ನೀವು ಭಾಗವಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ಪಟ್ಟಿಯಲ್ಲಿ ಸೂಚಿಸಿದ ಲೇಖನಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ತೆಗೆದುಕೊಂಡು ಲೇಖನವನ್ನು ಪ್ರಾರಂಭಿಸಬೇಕಾಗಿ ವಿನಂತಿ. ಅದಲ್ಲದೇ ಈಗ ಕನ್ನಡ ವಿಕಿಪೀಡಿಯದಲ್ಲಿ ನಿಮ್ಮ ದೃಷ್ಠಿಯಿಂದ ಇರಲೇಬೇಕಾದ ಲೇಖನಗಳು ಅಂದರೆ ಸ್ಥಳೀಯ ವಿಷಯಗಳನ್ನು ನಮಗೇ ನಮ್ಮಲ್ಲಿಯೇ ಚರ್ಚಿಸಿ ಪಟ್ಟಿಗೆ ಸೇರಿಸಬಹುದು. ಇದಕ್ಕಾಗಿ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಕೇಳಿಕೊಳ್ಳುತ್ತೇನೆ. ಅದಲ್ಲದೇ ಸಂಪಾದನೆಯಲ್ಲಿ ಇತರ ಸಹಕಾರ ಅಥವಾ ಸಹಾಯ ಬೇಕಾದಲ್ಲಿ ನನ್ನನ್ನು ಸಂಪರ್ಕಿಸಲು ಹಿಂಜರಿಯಬೇಡಿ. ನನ್ನ ಮಿಂಚಂಚೆ ವಿಳಾಸ gopala cis-india.org. --Gopala Krishna A (CIS-A2K) (ಚರ್ಚೆ) ೦೭:೨೪, ೪ ಮೇ ೨೦೧೮ (UTC)

ಧನ್ಯವಾದಗಳು,

Srinivas ujire (ಚರ್ಚೆ) ೧೪:೧೬, ೧೬ ಮೇ ೨೦೧೮ (UTC)

ಧನ್ಯವಾದಗಳು


೧೩:೪೮, ೧೨ ಜೂನ್ ೨೦೧೮ (UTC) -- ೧೩:೪೮, ೧೨ ಜೂನ್ ೨೦೧೮ (UTC)

ಕರ್ಮಯೋಗಸಂಪಾದಿಸಿ

  • ಅದರಲ್ಲಿರುವ ಕಾಗುಣಿತದ ತಪ್ಪುಗಳನ್ನು ತಿದ್ದಿರುವುದಕ್ಕಾಗಿ ಧನ್ಯವಾದಗಳು.Bschandrasgr (ಚರ್ಚೆ) ೦೫:೦೧, ೧೯ ಮೇ ೨೦೧೯ (UTC)

ಕನ್ನಡಿಗನಾಗಿ ನನ್ನ ಕರ್ತವ್ಯವನ್ನು ಮಾಡಿರುವೆನು ಅಷ್ಟೇ.ಧನ್ಯವಾದ Srinivas ujire ೧೩:೧೭, ೪ ಅಕ್ಟೋಬರ್ ೨೦೧೯ (UTC)

ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿಸಂಪಾದಿಸಿ

ಆತ್ಮೀಯ @Srinivas ujire:,

ವಿಕಿಪೀಡಿಯಾಕ್ಕೆ ನಿಮ್ಮ ಪ್ರಮುಖ ಕೊಡುಗೆಗಳಿಗಾಗಿ ಧನ್ಯವಾದಗಳು!

ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ. ಈ ಅವಕಾಶದ ಕುರಿತು ಇನ್ನಷ್ಟು ತಿಳಿದುಕೊಳ್ಳಲು, ಕೆಲವು ಸರಳವಾದ ಪ್ರಶ್ನೆಗಳನ್ನು ಉತ್ತರಿಸಿ. ಚರ್ಚೆಯ ಸಮಯ ನಿಗದಿಪಡಿಸಲು ನಾವು ಅರ್ಹ ಭಾಗವಹಿಸುವವರನ್ನು ಸಂಪರ್ಕಿಸುತ್ತೇವೆ.

ಧನ್ಯವಾದಗಳು, BGerdemann (WMF) (ಚರ್ಚೆ) ೧೯:೪೨, ೩ ಜೂನ್ ೨೦೨೦ (UTC)

ಈ ಸಮೀಕ್ಷೆಯನ್ನು ಮಧ್ಯಸ್ಥ ಸೇವೆಯ ಮೂಲಕ ನಡೆಸಲಾಗುವುದು, ಅದು ಹೆಚ್ಚುವರಿ ನಿಯಮಗಳಿಗೆ ಒಳಪಟ್ಟಿರುತ್ತದೆ. ಗೌಪ್ಯತೆ ಮತ್ತು ಡೇಟಾ ನಿರ್ವಹಣೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಸಮೀಕ್ಷೆ ಗೌಪ್ಯತೆ ಹೇಳಿಕೆ ನೋಡಿ.

2021 Wikimedia Foundation Board elections: Eligibility requirements for votersಸಂಪಾದಿಸಿ

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೪, ೩೦ ಜೂನ್ ೨೦೨೧ (UTC)

Note: You are receiving this message as part of outreach efforts to create awareness among the voters.