ನಮಸ್ಕಾರ Suhas Sridhar


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


-- ಕನ್ನಡ ವಿಕಿ ಸಮುದಾಯ (ಚರ್ಚೆ) ೦೬:೨೯, ೨೬ ಮಾರ್ಚ್ ೨೦೧೮ (UTC)

ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆ

ಬದಲಾಯಿಸಿ

Suhas Sridhar (talk · contribs) ಅವರೇ ನೀವು ಸಂಪಾದಿಸಿದ ಅಲಿಸ್ (ವಂಡರ್‌ಲ್ಯಾಂಡಿನಲ್ಲಿ ಅಲಿಸ್‌ನ ಸಾಹಸಗಳು) ಲೇಖನನ್ನು ಉತ್ತಮವಾಗಿ ಅನುವಾದಿಸಿದ್ದೀರಿ. ನಿಮ್ಮ ಸಂಪಾದನೆಗಳಿಗೆ ಧನ್ಯವಾದಗಳು.
ನಾನು ಗೋಪಾಲಕೃಷ್ಣ. ನಾನು ಕನ್ನಡ ವಿಕಿಪೀಡಿಯ ಸಮುದಾಯಕ್ಕೆ ಸಮುದಾಯ ಸಹಾಯಕನಾಗಿ CIS-A2K ತಂಡದಲ್ಲಿ ಕನ್ನಡ ವಿಕಿಪೀಡಿಯಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಎ೨ಕೆ ತಂಡವು ಕನ್ನಡ ವಿಕಿಪೀಡಿಯದ ಜೊತೆಕೆಲಸ ಮಾಡುತ್ತಿದೆ.
ನೀವು ಈಗಾಗಲೇ ಸಂಪಾದನಾ ಸ್ಪರ್ಧೆಗೆ ಬರೆದ ಲೇಖನವನ್ನು ಸ್ವೀಕರಿಸಿದ್ದಾರೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಲೇಖನವನ್ನು ಬರೆಯಬೇಕಾಗಿ ವಿನಂತಿ. ಅದಲ್ಲದೇ ಈಗ ಕನ್ನಡ ವಿಕಿಪೀಡಿಯದಲ್ಲಿ ನಿಮ್ಮ ದೃಷ್ಠಿಯಿಂದ ಇರಲೇಬೇಕಾದ ಲೇಖನಗಳು ಅಂದರೆ ಸ್ಥಳೀಯ ವಿಷಯಗಳನ್ನು ನಮಗೇ ನಮ್ಮಲ್ಲಿಯೇ ಚರ್ಚಿಸಿ ಪಟ್ಟಿಗೆ ಸೇರಿಸಬಹುದು. ಇದಕ್ಕಾಗಿ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಕೇಳಿಕೊಳ್ಳುತ್ತೇನೆ. ಅದಲ್ಲದೇ ಸಂಪಾದನೆಯಲ್ಲಿ ಇತರ ಸಹಕಾರ ಅಥವಾ ಸಹಾಯ ಬೇಕಾದಲ್ಲಿ ನನ್ನನ್ನು ಸಂಪರ್ಕಿಸಲು ಹಿಂಜರಿಯಬೇಡಿ. ನನ್ನ ಮಿಂಚಂಚೆ ವಿಳಾಸ gopala cis-india.org. --ಗೋಪಾಲಕೃಷ್ಣ (ಚರ್ಚೆ) ೦೯:೪೭, ೩ ಮೇ ೨೦೧೮ (UTC)