ನಮಸ್ಕಾರ Vchetans,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~ 

~ ಹರೀಶ / ಚರ್ಚೆ / ಕಾಣಿಕೆಗಳು ೧೩:೪೯, ೨೦ ಫೆಬ್ರುವರಿ ೨೦೧೨ (UTC)

ಅಳಿಸುವಿಕೆಗೆ ಹಾಕಲಾಗಿರುವ ಲೇಖನಗಳು : ಅಣ್ಣ ಬಾಂಡ್

ಬದಲಾಯಿಸಿ

ಚೇತನ್, ಅಣ್ಣ ಬಾಂಡ್ ಪುಟವು ಯಾವುದೇ ಲೇಖನದನ್ನು ಹೊಂದಿಲ್ಲವಾದ್ದರಿಂದ ಅಳಿಸುವಿಕೆಗೆ ಗುರುತಿಸಲಾಗಿದೆ. ಈ ಬಗ್ಗೆ ನಿಮ್ಮ ವಿರೋಧ ವ್ಯಕ್ತಪಡಿಸಿದ್ದಿರಿ. ನೀವು ಈ ಪುಟದಲ್ಲಿ ಶೀರ್ಶಿಕೆಗೆ ಸಂಬಂಧಿಸಿದಂತೆ ಕೆಲವು ಸಾಲುಗಳನ್ನು ಬರೆದರೆ ಈ ಪುಟವನ್ನು ಉಳಿಸಿಕೊಳ್ಳಬಹುದು. -- ತೇಜಸ್ / ಚರ್ಚೆ/ ೧೦:೨೯, ೧೨ ಮೇ ೨೦೧೨ (UTC)

  ವಿಕಿಪೀಡಿಯ ಸಮ್ಮಿಲನ #52 @ ಬೆಂಗಳೂರು  
ನಿಮ್ಮನ್ನು ವಿಕಿಡೇಟಾ ಬಗ್ಗೆ ಲೈಡಾ ಪಿನ್ಟ್‌ಶರ್(Lydia Pintscher) ಅವರು ಡಿಸೆಂಬರ್ ೦೨, ೨೦೧೨ ರಂದು ನೀಡಲಿರುವ ಉಪನ್ಯಾಸಕ್ಕೆ ಅಂತರ್ಜಾಲದ ಮೂಲಕ ಅಥವಾ ಖುದ್ದಾಗಿ ಭಾಗವಹಿಸಲು ಆಹ್ವಾನಿಸಲಾಗಿದೆ.
ಬೆಂಗಳೂರಿನಲ್ಲಿ(ಸಮ್ಮಿಲನದ ಪುಟ) ಸಂಜೆ 3:೦೦ಕ್ಕೆ. ನೀವು ದೂರದ ಪ್ರದೇಶಗಳಿಂದ ಯೂಟ್ಯೂಬ್ ಲೈವ್ ಸ್ಟ್ರೀಮಿಂಗ್ ಮೂಲಕ ಭಾಗವಹಿಸಬಹುದು.
ಹೆಚ್ಚಿನ ವಿವರಗಳು ಸಮ್ಮಿಲನದ ಪುಟದಲ್ಲಿದೆ. ದಯವಿಟ್ಟು "ವಾಸ್ತವವಾಗಿ ಭಾಗವಹಿಸುವವರು (Virtual participation)" ವಿಭಾಗದಲ್ಲಿ ನಿಮ್ಮ ಹೆಸರನ್ನು ಸೇರಿಸಿ.
ಬೆಂಗಳೂರಿನ ವಿಕಿಪೀಡಿಯನ್ನರ ಪರವಾಗಿ ಓಂಶಿವಪ್ರಕಾಶ್ (ಚರ್ಚೆ)

ಶಂಕರ ಮೂರ್ತಿ ಡಿ ಎಚ್ ಲೇಖನದ ಬಗ್ಗೆ

ಬದಲಾಯಿಸಿ

ನಮಸ್ತೆ,

ಶಂಕರ ಮೂರ್ತಿ ಡಿ ಎಚ್ (ಶಂಕರ ಮೂರ್ತಿ ಡಿ. ಎಚ್.) ಲೇಖನ ಸಂಪಾದಿಸುತ್ತಿರುವುದಕ್ಕೆ ಧನ್ಯವಾದಗಳು. ಲೇಖನಗಳನ್ನು ಸಂಪಾದಿಸುವಾಗ ಅವಶ್ಯವಿರುವ ಎಲ್ಲೆಡೆ ಉಲ್ಲೇಖನಗಳನ್ನು ಸೇರಿಸಿ. ಇವರ ಇಂಗ್ಲೀಷ್ ಲೇಖನದಲ್ಲಿ ಎಲ್ಲ ಮಾಹಿತಿಗೆ ಉಲ್ಲೇಖವಿರುವುದನ್ನು ಕಾಣಬಹುದು. ಮೊದಲನೆ ಉಲ್ಲೇಖನವನ್ನು ಇಂಗ್ಲೀಷ್ ವಿಕಿಯಿಂದ ಇಲ್ಲಿ ಸೇರಿಸಿದ್ದೇನೆ. ನಿಮ್ಮ ಗಮನಕ್ಕೆ. "ಇಂದಿನ ಕೊಳಕು ರಾಜಕಾರಣದಲ್ಲಿ ಇತರರಿಗೆ ಮಾರ್ಗದರ್ಶನ ನೀಡಬಲ್ಲ ಅಪರೂಪದ ರಾಜಕಾರಣಿ" ಈ ರೀತಿಯ ಸಾಲುಗಳು ಯಾರದ್ದೋ ಅನಿಸಿಕೆಯಂತೆ ಕಂಡು ಬರುತ್ತವೆ. ವಿಕಿಯಲ್ಲಿ ತಟಸ್ಥ ರೀತಿಯಲ್ಲಿ ಮಾತ್ರ ವಿಷಯ ಸಂಪಾದನೆಗೆ ಅವಕಾಶವಿದೆ. ನಂಬಲರ್ಹ ಮೂಲಕಗಳನ್ನು ಉಲ್ಲೇಖಿಸಿ ವಿಕಿಗೆ ಅವಶ್ಯವಿರುವ ಮಾಹಿತಿ ಮಾತ್ರ ಸೇರಿಸಿ. ಧನ್ಯವಾದಗಳೊಂದಿಗೆ. ~ಓಂಶಿವಪ್ರಕಾಶ್/Omshivaprakash/ಚರ್ಚೆ/ಕಾಣಿಕೆಗಳು ೧೮:೦೬, ೪ ಮೇ ೨೦೧೫ (UTC)

ಓಂಶಿವಪ್ರಕಾಶ್/Omshivaprakash ಶಿವ ಪ್ರಕಾಶ್ ರವರ ಗಮನಕ್ಕೆ, ನಾನು ಡಿ ಎಚ್ ಶಂಕರ ಮೂರ್ತಿಯವರ ಫೋಟೊ ಮಾತ್ರ ಹಾಕಿದ್ದೇನೆ. ಇತರ ವಿವರಗಳನ್ನು ನೀಡಿದ್ದು ನಾನು ಅಲ್ಲ. ತಮ್ಮ ಮಾರ್ಗದರ್ಶನಕ್ಕೆ ಧನ್ಯವಾದಗಳು.

ಹದಿಮೂರನೆಯ ವಾರ್ಷಿಕಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಮಗೆ ಈ ಆಹ್ವಾನ

ಬದಲಾಯಿಸಿ
  ವಿಕಿಪೀಡಿಯ ಹದಿಮೂರನೆಯ ವರ್ಷಾಚರಣೆ @ ಮಂಗಳೂರು  
ಕನ್ನಡ ವಿಕಿಪೀಡಿಯವು ಹದಿಮೂರನೆಯ ಫಲಪ್ರದ ವರ್ಷಗಳ ಸಂಭ್ರಮದಲ್ಲಿದೆ. ಈ ಸಂಭ್ರಮಾಚರಣೆಯ ಸಂತಸವನ್ನು ಹಂಚಿಕೊಳ್ಳಲು ಎಲ್ಲ ವಿಕಿಪೀಡಿಯನ್ನರನ್ನು ಈ ಮೂಲಕ ಆಹ್ವಾನಿಸುತ್ತಿದ್ದೇವೆ. ಫೆಬ್ರವರಿ ೧೩, ೨೦೧೬ರಂದು ಶನಿವಾರ ವಿಕಿಪೀಡಿಯ ಫೋಟೋ ನಡಿಗೆ ಕಾರ್ಯಕ್ರಮವನ್ನು ಬಂಟ್ವಾಳ ಅಥವಾ ಪಿಲಿಕುಳದಲ್ಲಿ ಮತ್ತು ಫೆಬ್ರವರಿ ೧೪, ೨೦೧೬ರಂದು ಭಾನುವಾರ ಹದಿಮೂರನೆ ವಾರ್ಷಿಕ ಆಚರಣೆಯನ್ನು, ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ, ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಆಚರಿಸುವುದೆಂದು ದಿನ ನಿರ್ಧಾರ ಆಗಿದೆ. ಇಲ್ಲಿ ನಡೆಯಲಿರುವ ಕನ್ನಡ ವಿಕಿಪೀಡಿಯದ ೧೩ನೆಯ ವರ್ಷಾಚರಣೆ ಸಮಾರಂಭದಲ್ಲಿ ಕನ್ನಡ ವಿಕಿಪೀಡಿಯ ಸಮುದಾಯದ ಸರ್ವರೂ ಪಾಲ್ಗೊಳ್ಳುತ್ತಾರೆ. ಈ ಸಂಭ್ರಮಾಚರಣೆಯಲ್ಲಿ ತಮ್ಮ ಇರುವಿಕೆಯಿಂದ ಹದಿಮೂರನೆಯ ವರ್ಷಾಚರಣೆ ಇನ್ನಷ್ಟು ಪ್ರಜ್ವಳಿಸುತ್ತದೆ. ಈ ವರ್ಷಾಚರಣೆಯ ವಿಶೇಷವೆಂದರೆ ಈಗಾಗಲೇ ಬೇರೆ ಬೇರೆ ಕಡೆ ನಡೆದ ಸಂಪಾದನೋತ್ಸವಗಳಲ್ಲಿ ಪಾಲ್ಗೊಂಡಿರುವ ಅನೇಕ ಹೊಸ ಸಂಪಾದಕರನ್ನು ಒಟ್ಟಾಗಿ ಭೇಟಿಯಾಗಲು ಈ ಕಾರ್ಯಕ್ರಮ ವೇದಿಕೆಯಾಗಲಿದೆ. ಜೊತೆಗೆ ಸಮುದಾಯದ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಸಮುದಾಯದ ಪರವಾಗಿ ನಿಮಗೆ ಪ್ರೀತಿಯ ಸ್ವಾಗತ ಬಯಸುತ್ತೇನೆ.--Vishwanatha Badikana (ಚರ್ಚೆ) ೧೩:೩೭, ೧೭ ಜನವರಿ ೨೦೧೬ (UTC)}}

2021 Wikimedia Foundation Board elections: Eligibility requirements for voters

ಬದಲಾಯಿಸಿ

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೪, ೩೦ ಜೂನ್ ೨೦೨೧ (UTC)

Note: You are receiving this message as part of outreach efforts to create awareness among the voters.