ಕೆರಲ್
Joined ೪ ಮಾರ್ಚ್ ೨೦೧೫
ನನ್ನ ಹೆಸರು ಕೆರಲ್ (ಜನ್ಮ ದಿನಾಂಕ: ೨೬-೦೪-೧೯೯೭ ಚಿಕ್ಕಮಗಳೂರು, ಕರ್ನಾಟಕ). ನಾನು ನನ್ನ ಪ್ರಾರ್ಥಮಿಕ ಶಾಲಾ ಶಿಕ್ಷಣವನ್ನು ಸಂತ ಜೋಸೆಫ್ ಶಾಲೆಯಲ್ಲಿ ಮುಗಿಸಿದ್ದೇನೆ, ಪದವಿ ಪೂರ್ವ ಶಿಕ್ಷಣವನ್ನು ಸಂತ ಆಗ್ನೆಸ್ ಕಾಲೇಜಿನಲ್ಲಿ ಮುಗಿಸಿದ್ದೇನೆ, ಪ್ರಸ್ತುತ ನಾನು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಅಧ್ಯಾಯನ ಮಾಡುತ್ತಿದ್ದೇನೆ. ನನ್ನ ಹವ್ಯಾಸಗಳು ಪುಸ್ತಕ ಓದುವುದು, ಅಡುಗೆ ಮಾಡುವುದು, ಚಿತ್ರ ಬಿಡಿಸುವುದು. ನನಗೆ ಕುವೆಂಪು, ಬೇಂದ್ರೆ, ತೇಜಸ್ವಿ ಯವರು ಬರೆದ ಪುಸ್ತಕಗಳನ್ನು ಓದಲು ಬಹಳ ಇಷ್ಟ.