ಮಾರತೇಶ್ ಪಿ.ಎಲ್.
Joined ೨೫ ಜನವರಿ ೨೦೨೦
ಮಾರುತೇಶ್ ಪಿ.ಎಲ್ ಆದ ನಾನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿರುತ್ತೇನೆ. ಬಳಿಕ ಕನ್ನಡದ ಪ್ರತಿಷ್ಠಿತ ಸುದ್ದಿವಾಹಿನಿ ಸುವರ್ಣ ನ್ಯೂಸ್ 24x7 ಸುದ್ದಿವಾಹಿನಿಯಲ್ಲಿ ಅಸಿಸ್ಟೆಂಟ್ ಪ್ರೊಗ್ರಾಂ ಪ್ರೊಡ್ಯೂಸರ್ ಹಾಗೂ ನ್ಯೂಸ್ ಡೆಸ್ಕ್ ವಿಭಾಗದಲ್ಲಿ ಸೇವೆ ಸಲ್ಲಿಸಿರುತ್ತೇನೆ. ನಂತರ ಟಿ.ವಿ 1 ಸುದ್ದಿವಾಹಿನಿಯಲ್ಲಿ ಮೈಸೂರು ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿರುತ್ತೇನೆ. ಸದ್ಯ ನಾನೀಗ ಚಿಕ್ಕಮಗಳೂರಿನ ಐ ಡಿ ಎಸ್ ಜಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕನಾಗಿ ಸೇವೆ ಸಲ್ಲಿಸುತಿದ್ದೇನೆ.