Akilandeshwari
Joined ೨೧ ಜೂನ್ ೨೦೨೪
ನಾನು ಅಖಿಲಾಂಡೇಶ್ವರಿ.ಜೆ, ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಮತ್ತು ಸಂಮೂಹ ಸಂವಹನದಲ್ಲಿ ಎಂ.ಎ ಪದವಿ ವ್ಯಾಸಂಗ ಮಾಡುತ್ತಿದ್ದೇನೆ. ಸಾಂಸ್ಕೃತಿಕ ಕಲೆಗಳನ್ನು ಕಲಿಯಲು ಆಸಕ್ತಿ ಇದ್ದು, ಶಾಸ್ತ್ರೀಯ ನೃತ್ಯ, ಕರಾಟೆ ಕಲೆಯನ್ನು ಶ್ರದ್ಧೆಯಿಂದ ಅಭ್ಯಾಸ ಮಾಡುತ್ತಿದ್ದೇನೆ.