ನಾನು ಅಂಕಿತ ಎಸ್ ಮೂಲತಃ ಪುತ್ತೂರಿನವಳು. ನನ್ನ ಪದವಿ ಶಿಕ್ಷಣವನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಪ್ರಸ್ತುತ ವಿದ್ಯಾಭ್ಯಾಸವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಭ್ಯಾಸ ಮಾಡುತ್ತಿದ್ದೇನೆ. ನಟನೆಯಲ್ಲಿ ಆಸಕ್ತಿಯಿರುವ ನನಗೆ ಹಾಡುವುದು ಮತ್ತು ಬರೆಯವುದು ಹವ್ಯಾಸ. ಪ್ರಾಣಿ ಪಕ್ಷಿಗಳೆಂದರೆ ಅಚ್ಚು ಮೆಚ್ಚು.