ಗೋವಿನ ಹಾಡು
ಧರಣಿ ಮಂಡಲ ಮಧ್ಯದೊಳಗೆ
ಮೆರೆಯುತಿಹ ಕರ್ಣಾಟ ದೇಶದೊಳಿರುವ
ಕಾಳಿಂಗನೆಂಬ ಗೊಲ್ಲನ ಪರಿಯನೆಂತು ಪೇಳ್ವೆನು
ಎಳೆಯ ಮಾವಿನ ಮರದ ಕೆಳಗೆ
ಕೊಳಲ ನೂದುತ ಗೊಲ್ಲ ಗೌಡನು
ಬಳಸಿ ನಿಂದ ತುರುಗಳನ್ನು
ಬಳಿಗೆ ಕರೆದನು ಹರುಶದಿ.[೧]
ಉಲ್ಲೇಖ