ನಾನು ಭಾರತಿ ಸಜ್ಜನ್ . ನನ್ನ ಊರು ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಗ್ರಾಮ. ನಾನು ಪ್ರಸ್ತುತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಅಭ್ಯಾಸ ಮಾಡುತ್ತಿದ್ದೇನೆ.

ನನ್ನ ಹವ್ಯಾಸಗಳು : ಬರವಣಿಗೆ, ಪುಸ್ತಕ ಓದುವುದು,