ನಾನು ಚಂದನಾ ಕೆ. ಎಸ್. ಮಂಗಳೂರು ವಿಶ್ವವಿದ್ಯಾನಿಲಯದಿಂದ ೨೦೧೭ರಲ್ಲಿ ಕನ್ನಡ ಎಂ ಎ ಪದವಿ ಪಡೆದು ಸಧ್ಯ ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಸಂಶೋಧನಾ ವಿದ್ಯಾರ್ಥಿನಿಯಾಗಿದ್ದೇನೆ.