[ಲಿಪ್ಸ್ಟಿಕ್] ಸಾಮಾನ್ಯವಾಗಿ ಹೆಣ್ಣುಮಕ್ಕಳು ಬಳಸುತ್ತಾರೆ. ಅದರಿಂದ ಹೆಣ್ಣುಮಕ್ಕಳ ಸೌಂದರ್ಯ ಹೆಚ್ಚಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಇದರ ಬಳಕೆ ಹೆಚ್ಚಾಗುತ್ತಿದೆ.