ನಾನು ಗಣಪತಿ ದಿವಾಣ. ಗಡಿನಾಡು ಕಾಸರಗೋಡು ನನ್ನೂರು. ಪ್ರಸ್ತುತ ಉಡುಪಿಯಲ್ಲಿ ವಾಸ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿದ್ಯಾರ್ಥಿ.