ನಾನು ಇತಿಹಾಸ್ ಎಸ್. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಊರಿನ ನಿವಾಸಿ. ಪ್ರಸ್ತುತ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿ.