ಸದಸ್ಯ:M G Harish/sandbox/MainPage
- ಅನುವಾದಿಸಲು, ಸಂಪಾದಕರಾಗಲು ಉತ್ಸಾಹವಿರುವವರು ವಿಕಿಪೀಡಿಯದ ಸಮುದಾಯ ಪುಟಕ್ಕೆ ಭೇಟಿ ನೀಡಿ.
- ನೇರವಾಗಿ ಕನ್ನಡದಲ್ಲಿ ಬರೆಯುವುದರ ಬಗ್ಗೆ ಸಹಾಯಕ್ಕಾಗಿ ಲಿಪ್ಯಂತರ ಸಹಾಯ ಪುಟವನ್ನು , ಕೀಲಿಮಣೆ ಅಪ್ಲಿಕೇಶನ್ , ಇನ್ಪುಟ್ ಪರಿಕರವನ್ನು ನೋಡಿ.
- ವಿಕಿಪೀಡಿಯಾದಲ್ಲಿ ಸಂಪಾದನೆ ಕಲಿಯಲು ಪ್ರಯೋಗಾರ್ಥ ವಿಕಿಪೀಡಿಯಾ ಪುಟವನ್ನು ಉಪಯೋಗಿಸಿಕೊಳ್ಳಬಹುದು.
- ಕನ್ನಡ ವಿಕಿಪೀಡಿಯ ಕುರಿತು ಒಂದು ಅಂಚೆಪೆಟ್ಟಿಗೆ ಕೂಡ ಇದೆ,
- ಹೆಚ್ಚಿನ ಸಹಾಯ ಪಡೆಯಲು ಅಂಚೆಪೆಟ್ಟಿಗೆಗೆ ನೋಂದಾಯಿಸಿಕೊಂಡು wikikn-l@lists.wikimedia.org ವಿಳಾಸಕ್ಕೆ ಇ-ಮೇಲ್ ಕಳುಹಿಸಬಹುದು.
- ಕನ್ನಡ ವಿಕಿಪೀಡಿಯದ ಐ.ಆರ್.ಸಿ #wikimedia-kn ಸಂಪರ್ಕ ಸಾಧಿಸಿ ಚಾನಲ್ ಮುಖಾಂತರ ಸಂಪರ್ಕ ಸಾಧಿಸಬಹುದು.
|
|
ಈ ತಿಂಗಳ ವಿಕಿಪೀಡಿಯ ಸಂಪಾದಕ |
ಈ ತಿಂಗಳ ವಿಕಿಪೀಡಿಯ ಸಂಪಾದಕರು ಶ್ರೀಕಾಂತ ಮಿಶ್ರಿಕೋಟಿ. ಇವರು ವಿಕಿಪೀಡಿಯದಲ್ಲಿ Shreekant.mishrikoti ಎಂದು ಪರಿಚಿತ. ಶ್ರೀಕಾಂತ ಮಿಶ್ರಿಕೋಟಿಯವರು ಮಾರ್ಚ್ ೨೦೦೬ರಿಂದ ವಿಕಿಪೀಡಿಯದಲ್ಲಿ ಸಂಪಾದನೆಯನ್ನು ಆರಂಭಿಸಿದ್ದಾರೆ. ಇವರು ಕನ್ನಡ ವಿಕಿಪೀಡಿಯಕ್ಕಿಂತ ಕನ್ನಡ ವಿಕಿಸೋರ್ಸ್ನಲ್ಲಿ ಹೆಚ್ಚು ಕೆಲಸ ಮಾಡಿದಾರೆ. ಪರಿಚಯಶ್ರೀಕಾಂತ ಮಿಶ್ರಿಕೋಟಿ ಅವರು ಮೂಲತಃ ಕರ್ನಾಟಕದ ಧಾರವಾಡದವರು. ಪ್ರಸ್ತುತ ಇವರು ಮುಂಬೈನಲ್ಲಿ ನೆಲೆಸಿದ್ದಾರೆ. ಇವರು ಮುಂಬೈಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರ ಕಚೇರಿಯಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡ, ಕಂಪ್ಯೂಟರ್, ಓದು, ಸಂಗೀತ ಇವರ ಆಸಕ್ತಿಯ ಕ್ಷೇತ್ರ. ತಾವು ಓದಿದ ಒಳ್ಳೆಯ ಸಂಗತಿಗಳನ್ನು sampada.net ತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹರಿದಾಸ ತಾಣಕ್ಕಾಗಿ ಸಾವಿರಕ್ಕೂ ಹೆಚ್ಚು ದಾಸರ ಪದಗಳನ್ನು, ಚಿಲುಮೆ ತಾಣದಲ್ಲಿ ಆರುನೂರಕ್ಕೂ ಹೆಚ್ಚು ಶಿಶುನಾಳ ಶರೀಫರ ತತ್ವಪದಗಳನ್ನು ಕೀ ಇನ್ ಮಾಡಿದ್ದಾರೆ. ಕನ್ನಡ ಭಾಷೆಗೆ ಸ್ಪೆಲ್ ಚೆಕ್ಕರಾಗಿಯೂ ಲಿನೆಕ್ಸ್ ಕನ್ನಡ ಆವೃತ್ತಿಗಾಗಿಯೂ ಶ್ರಮಿಸಿದ್ದಾರೆ. ಕನ್ನಡ ವಿಕಿಪೀಡಿಯಕ್ಕಾಗಿ ಅನೇಕ ಲೇಖನಗಳನ್ನು ಇಂಗ್ಲಿಷ್ನಿಂದ ಅನುವಾದಿಸಿದ್ದಾರೆ. ಸದ್ಯಕೆ ಮೈಸೂರು ವಿಶ್ವವಿದ್ಯಾಲಯದ ವಿಶ್ವಕೋಶದ ಸುಮಾರು ೭೦೦೦ ಲೇಖನಗಳನ್ನು ಕನ್ನಡ ವಿಕಿಸೋರ್ಸ್ಸಿಗೆ ಸೇರಿಸಿದ್ದಾರೆ. ಕನ್ನಡ ವಿಕಿಪೀಡಿಯವನ್ನು ಸಮೃದ್ಧಗೊಳಿಸುವ ನಿಟ್ಟಿನಲ್ಲಿ ಡಿಜಿಟಲೀಕರಿಸಿ ಕನ್ನಡ ವಿಕಿಸೋರ್ಸ್ ತಾಣಕ್ಕೆ ಅಪ್ಲೋಡ್ ಮಾಡುವ ಗುರಿಯನ್ನು ಇಟ್ಟುಕೊಂಡು ಕಾರ್ಯಪ್ರವೃತ್ತರಾಗಿದ್ದಾರೆ. |
ವರ್ಗಗಳು | ಅ | ಆ | ಇ | ಈ | ಉ | ಊ | ಋ | ಎ | ಏ | ಐ | ಒ | ಓ | ಔ | ಅಂ | ಅಃ | ಕ | ಖ | ಗ | ಘ | ಙ | ಚ | ಛ | ಜ | ಝ | ಞ |
೦-೯ | ಟ | ಠ | ಡ | ಢ | ಣ | ತ | ಥ | ದ | ಧ | ನ | ಪ | ಫ | ಬ | ಭ | ಮ | ಯ | ರ | ಲ | ವ | ಶ | ಷ | ಸ | ಹ | ಳ |
-
- অসমীয়া (ಅಸ್ಸಾಮಿ)
- भोजपुरी (ಭೋಜಪುರಿ)
- বাংলা (ಬಂಗಾಳಿ)
- বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ)
- ދިވެހި (ದಿವೇಹಿ)
- سنڌي (ಸಿಂಧಿ)
- తెలుగు (ತೆಲುಗು)
- ગુજરાતી (ಗುಜರಾತಿ)
- हिन्दी (ಹಿಂದಿ)
- कश्मीरी (ಕಾಶ್ಮೀರಿ)
- മലയാളം (ಮಲೆಯಾಳ)
- मराठी (ಮರಾಠಿ)
- नेपाली (ನೇಪಾಳಿ)
- ଓଡ଼ିଆ (ಒರಿಯಾ)
- ਪੰਜਾਬੀ (ಪಂಜಾಬಿ)
- Pāḷi (ಪಾಳಿ)
- संस्कृत (ಸಂಸ್ಕೃತ)
- தமிழ் (ತಮಿಳು)
- دو (ಉರ್ದು)
- ತುಳು
- ಕೊಂಕಣಿ
- ᱥᱟᱱᱛᱟᱲᱤ (ಸಂತಾಲಿ)
-
ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು -
ವಿಕಿನ್ಯೂಸ್
ಉಚಿತ ವಿಷಯ ಸುದ್ದಿ -
ವಿಕಿಕೋಟ್
ಉಲ್ಲೇಖಗಳ ಸಂಗ್ರಹ -
ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ -
ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು -
ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ -
ವಿಕ್ಷನರಿ
ಶಬ್ದಕೋಶ -
ಕಾಮನ್ಸ್
ಮಾಧ್ಯಮಗಳ ಸಂಗ್ರಹ -
ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ -
ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ -
ವಿಕಿಡಾಟ
ಉಚಿತ ಜ್ಞಾನದ ಮೂಲ -
ವಿಕಿಫಂಕ್ಷನ್ಸ್
ಕೋಡ್ ಫಂಕ್ಷನ್ಸ್ಗಳ ಸಂಗ್ರಹ -
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ
ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ). |