ಸದಸ್ಯ:Malcolm glen/sandbox
ವಿನಾಯಕ ಕಾವ್ಯನಾಮದಿಂದ ಪ್ರಸಿದ್ಡರಾಗಿರುವ ಡಾ.ವಿನಾಯಕ ಕೃಷ್ಣ ಗೋಕಾಕ್(ಕ್ರಿ.ಶ.೧೯೦೯)ಇವರು ಹಾವೇರಿ ಜಿಲ್ಲೆಯ ಸವಣೂರಿನವರು. ಪುಣೆಯ ಫರ್ಗ್ಯೂಸನ್ ಕಾಲೇಜು,ಧಾರವಡದ ಕರ್ನಾಟಕ ವಿಶ್ವವಿಧ್ಯಾನಿಲಯದಲ್ಲಿ ಇಂಗ್ಲಿಷ್ ಪ್ರಾದ್ಯಾಪಕರಾಗಿ . ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ನವ್ಯಕನ್ನಡ ಸಾಹಿತ್ಯದ ಪ್ರಮುಖ ಸಾಹಿತಿಗಳಲ್ಲಿ ವಿ.ಕೃ.ಗೋಕಾಕ್ ಅವರೂ ಒಬ್ಬರು. ಇವರು ಸಮುದ್ರಗೀತೆತಳು,ಪಯಣ,ಇಜ್ಜೋಡು,ಸಮರಸವೇ ಜೀವನ,ಭಾರತ ಸಿಂಧು ರಶ್ಮಿ ಮೊದಲಾದ ಕ್ರತಿಗಳ ಕರ್ತೃ. ಇವರ ಡ್ಯಾವ ಪೃಥಿವೀ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟು , ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್. ಪದವಿ ಲಬಿಸಿದೆ. ಸಮಗ್ರಸಾಹಿತ್ಯಕ್ಕಾಗಿ ಜ್ನ್ಯಾನ ಪೀಟ ಪ್ರಶಸ್ತಿಗೂ ಬಾಜನರಾಗಿದ್ದಾರೆ. ಭಾರತ ಸರ್ಕಾರ ಪದ್ಮಶ್ರಿ ಪುರಸ್ಕಾರ ನೀಡಿ ಗೌರವಿಸಿದೆ.