ನನ್ನ ಹೆಸರು ಮಲ್ಲೇಶ್ ಬಿ.ಎನ್. ಮೂಲತಹ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಮಾಕನೂರು ಗ್ರಾಮದವನು. ಪ್ರಸ್ತುತ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಎಮ್.ಎಡ್ ಸ್ನಾತಕೋತ್ತರ ಪದವಿಯನ್ನು ವ್ಯಾಸಾಂಗ ಮಾಡುತ್ತಿದ್ದೇನೆ.