ನನ್ನ ಹೆಸರು ಮಂಜುನಾಥ್, ನಾನು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದೇನೆ. ನನಗೆ ಛಾಯಾಗ್ರಹಣದಲ್ಲಿ ಬಹಳ ಆಸಕ್ತಿ ಇದ್ದು, ಹಲವಾರು ಛಾಯಾಚಿತ್ರಗಳನ್ನು ಸೆರೆಹಿಡಿದಿದ್ದೇನೆ.