೨೦೧೧ ನವೆಂಬರ್ ೧೮ ರಿಂದ ೨೦ ನೆಯ ತಾರೀಖಿನವರಗೆ ಮುಂಬೈನಲ್ಲಿ ನಡೆಯಲಿರುವ ಭಾರತ ವಿಕಿ ಸಮ್ಮೇಳನಕ್ಕೆ ವಿದ್ಯಾರ್ಥಿವೇತನ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಇಲ್ಲಿ ಸಲ್ಲಿಸಬಹುದು.
ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ ೧೫, ೨೦೧೧.