ನನ್ನ ಹೆಸರು ನೇಹಾ ಎಸ್ ರಾವ್. ನಾನು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ಬಿ.ಎಸ್ಸಿ ಪದವಿಯನ್ನು ಮಾಡುತ್ತಿದ್ದೇನೆ. ನಾನು ಮಂಗಳೂರಿನಲ್ಲಿ ವಾಸಿಸುತ್ತಿದ್ದೇನೆ.ನನ್ನ ಹವ್ಯಾಸಗಳು ಸ್ಕೆಚಿಂಗ್, ನೃತ್ಯ ಮತ್ತು ಸಂಗೀತವನ್ನು ಕೇಳುವುದು. ನನ್ನ ಪ್ರಾಥಮಿಕ ಶಿಕ್ಷಣವು ಕಾರ್ಮೆಲ್ ಶಾಲೆಯಲ್ಲಿ ಮುಗಿಸಿದ್ದೇನೆ.ನಾನು ಪದವಿ ಪೂರ್ವ ಶಿಕ್ಷಣವು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಮಾಡಿದ್ದೇನೆ.