ಸದಸ್ಯ:PRAMILA M R/ನನ್ನ ಪ್ರಯೋಗಪುಟ
ಮಂಜರಾಬಾದ್ ಕೋಟೆ
ಬದಲಾಯಿಸಿhttps://kn.wikipedia.org/s/d5p
ವಿಕಿಪೀಡಿಯ ಇಂದ Jump to navigationJump to searchಕೋಟೆಯ ಮುಖ್ಯ ದ್ವಾರ
ಮಂಜರಾಬಾದ್ ಕೋಟೆ ಬೆಂಗಳೂರು - ಮಂಗಳೂರು ಹೆದ್ದಾರಿಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದಿಂದ ಮುಂದಕ್ಕೆ ೫ ಕಿ.ಮೀ ದೂರದಲ್ಲಿರುವ ದೋಣಿಗಾಲ್ ಎಂಬ ಊರಿನ ಸಣ್ಣ ಗುಡ್ಡದ ಮೇಲೆ ಇದೆ. ಇದು ಶಿರಾಡಿ ಘಾಟಿ ಹಾಗು ಬಿಸಿಲೆ ಘಾಟಿ ರಸ್ತೆಗಳ ಕವಲಿನಲ್ಲಿ ಇದೆ.
ಕೋಟೆಯ ಹಿನ್ನೆಲೆ[ಬದಲಾಯಿಸಿ]
ಬದಲಾಯಿಸಿಮಂಜರಾಬಾದ್ ಕೋಟೆಯನ್ನು ಟಿಪ್ಪು ಸುಲ್ತಾನ್ ೧೭೮೫-೧೭೯೨ರ ನಡುವೆ ನಿರ್ಮಿಸಿದನು. ನಾಲ್ಕನೇ ಆಂಗ್ಲ-ಮೈಸೂರು ಯುದ್ಧದಲ್ಲಿ ಈ ಕೋಟೆಯನ್ನು ಬಳಸಲಾಯಿತು. ಶ್ರೀರಂಗಪಟ್ಟಣದ ಪತನದ ನಂತರ ಬ್ರಿಟೀಷರು ಈ ಕೋಟೆಯನ್ನು ತಮ್ಮ ವಶಕ್ಕೆ ತೆಗೆದುಕೊಂಡ ನಂತರ ಅದರ ಕೆಲವು ಭಾಗಗಳನ್ನು ನಾಶಮಾಡಿದರೆನ್ನಲಾಗಿದೆ.