ಕಬಡ್ದಿ


                        ಭಾರತದ ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಸುಮಾರು ೪೦೦೦ ವರ್ಷ ಪುರಾತನವಾದದ್ದು. ಭಾರತದ ದೇಸೀ ಕ್ರೀಡೆ ಕಬಡ್ಡಿಯು ದೇಶಕ್ಕೆ ಸಾಕಷ್ಟು ಹೆಗ್ಗಳಿಕೆ ತಂದುಕೊಟ್ಟಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಗ್ರಾಮೀಣ ಜನರಿಗೆ ಇಷ್ಟ.
                          ಕಬಡ್ಡಿ ಹಲವಾರು ಹೆಸರುಗಳಿಂದ ಪ್ರಚಲಿತ. ಅವುಗಳಲ್ಲಿ , ಕಬಡ್ಡಿ ,ಹುತುತು, ಸಡುಗುಡು, ಗುಡುಗುಡು, ಪಲಿನ್ಜಡುಗಿದು, ಹಾಗೂ ಸಡುಗೂಡತ್ತಿ .
 ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಆಡುತ್ತಾರೆ