ನಾನು ಪ್ರಥ್ವಿರಾಜ್ ಭಂಡಾರಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನನ್ನೂರು. ಉಜಿರೆಯ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿದ್ಯಾರ್ಥಿ