ರಾಜೇಶ್ವರಿ ಬೆಳಾಲು ಆದ ನಾನು ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಓದುತ್ತಿದ್ದೇನೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ವಾಸವಾಗಿದ್ದೇನೆ.