Sanathanau
Joined ೨೨ ಸೆಪ್ಟೆಂಬರ್ ೨೦೧೮
ನನ್ನ ಹೆಸರು ಶಂಕರನಾರಾಯಣ ಉಪಾಧ್ಯಾಯ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿಯಾಗಿದ್ದೇನೆ. ವಿಜ್ಞಾನ, ತಂತ್ರಜ್ಞಾನ, ಕಲೆ ಹಾಗೂ ಸಾಹಿತ್ಯ ನನ್ನ ಆಸಕ್ತಿಯ ವಿಷಯಗಳಾಗಿವೆ.ಸಂಸ್ಕೃತ, ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಯನ್ನು ಮಾತಾಡುತ್ತೇನೆ.