ನಾನು ಶ್ರುತಿ ಹೆಗಡೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಹುಳಗೋಳ ಗ್ರಾಮ ನನ್ನೂರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿದ್ಯಾರ್ಥಿನಿ.