ಕಲೆ-ಸಂಸ್ಕೃತಿ
ಕಲೆ-ಸಂಸ್ಕೃತಿ
ಕಲೆ - ಸಂಸ್ಕೃತಿ
ಇತಿಹಾಸ
ಇತಿಹಾಸ
ಇತಿಹಾಸ
ಭೂಗೋಳ
ಭೂಗೋಳ
ಭೂಗೋಳ
ವಿಜ್ಞಾನ
ವಿಜ್ಞಾನ
ವಿಜ್ಞಾನ
ಕರ್ನಾಟಕ-ಕನ್ನಡ
ಕರ್ನಾಟಕ-ಕನ್ನಡ
ಕರ್ನಾಟಕ - ಕನ್ನಡ
ಸಮಾಜ
ಸಮಾಜ
ಸಮಾಜ
ಧರ್ಮ-ಆಧ್ಯಾತ್ಮ
ಧರ್ಮ-ಆಧ್ಯಾತ್ಮ
ಧರ್ಮ - ಆಧ್ಯಾತ್ಮ
ಸಮಾಜ
ಸಮಾಜ
ಜನ - ಜೀವನ
ತಂತ್ರಜ್ಞಾನ
ತಂತ್ರಜ್ಞಾನ
ತಂತ್ರಜ್ಞಾನ
ವಿಹರಿಸಿ
ವಿಹರಿಸಿ
ವಿಹರಿಸಿ

Today's featured article

ಕನ್ನಡ ಅಕ್ಷರಮಾಲೆ 'ಅ'

ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

Did you know...

ಟೆಂಪ್ಲೇಟು:ನಿಮಗಿದು ಗೊತ್ತೆ?

In the news

  • ಡಿಸೆಂಬರ್ ೨೨: ಮಹಿಳೆಯರ ೧೯ ವಯೋಮಾನ ಒಳಗಿನವರ T20 ಏಷ್ಯಾ ಕಪ್: ಫೈನಲ್‌ನಲ್ಲಿ ಬಾಂಗ್ಲಾ ಮಣಿಸಿದ ಭಾರತ ಚಾಂಪಿಯನ್. "ಪ್ರಜಾವಾಣಿ ವರದಿ".
  • ಡಿಸೆಂಬರ್ ೧೨: ವಿಶ್ವ ಚೆಸ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಭಾರತದ ಗುಕೇಶ್ ದೊಮ್ಮರಾಜು ಗೆಲುವು. ಈ ಮೂಲಕ ಅತಿ ಕಿರಿಯ ವಯಸ್ಸಿನ ವಿಶ್ವ ಚೆಸ್ ಚಾಂಪಿಯನ್ ಆಗಿದ್ದಾರೆ. [೧]
  • ಡಿಸೆಂಬರ್ ೧೦: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ (ಚಿತ್ರಿತ) ವಿಧಿವಶ [೨]
  • ಡಿಸೆಂಬರ್ ೦೯: ಭಾರತೀಯ ರಿಸರ್ವ್ ಬ್ಯಾಂಕ್ನ ನೂತನ ಅಧ್ಯಕ್ಷರಾಗಿ ಸಂಜಯ್ ಮಲ್ಹೋತ್ರಾ ನೇಮಕ[೩]
  • ಡಿಸೆಂಬರ್ ೦೯: ಕರ್ನಾಟಕ ವಿಧಾನಮಂಡಲ-ಡಿ. ೯ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ[೪]
  • ಡಿಸೆಂಬರ್ ೦೮: ಜ. ೧೩ರಿಂದ ಫೆ. ೨೬ವರೆಗೆ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಮಹಾಕುಂಭಮೇಳ [೫]

On this day...

ಡಿಸೆಂಬರ್:

ಎನ್ಸೈಕ್ಲೊಪೀಡಿಯ ಬ್ರಿಟಾನಿಕ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ).

ಇತರ ಭಾರತೀಯ ಭಾಷೆಗಳಲ್ಲಿ ವಿಕಿಪೀಡಿಯ


ಭಾಷಾ ವಿಷಯ ಯೋಜನೆಗಳು
ಬಹುಭಾಷಾ ವಿಷಯ ಯೋಜನೆಗಳು