ಸದಸ್ಯ:Sindhu472/ನನ್ನ ಪ್ರಯೋಗಪುಟ

             ಹೆಚ್.ಡಿ. ಕುಮಾರಸ್ವಾಮಿಯವರು   
                 (ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ)

ಪರಿಚಯ ಬದಲಾಯಿಸಿ

         ಹೆಚ್. ಡಿ. ಕುಮಾರಸ್ವಾಮಿ ಯವರು   6 ಡಿಸೆಂಬರ್ 1959ರಲ್ಲಿ ಹರದನಹಳ್ಳಿಯ ಹೊಳೆನರಸೀಪುರ, ಹಾಸನ ಜಿಲ್ಲೆ, ಕರ್ನಾಟಕದಲ್ಲಿ  ತಂದೆ ಹೆಚ್.ಡಿ.ದೇವೇಗೌಡ, /ತಾಯಿ ಚೆನ್ನಮ್ಮ ದೇವೇಗೌಡ ಇವರ ಮಗನಾಗಿ ಜನಿಸಿದರು,  ಇವರು  ಹಿಂದು ಧರ್ಮದ  ಒಕ್ಕಲಿಗ ಸಮುದಾಯಕ್ಕೆ  ಸೇರಿದವರಗಿದ್ದು  ಇವರ ವಿದ್ಯಾಭ್ಯಾಸ ವಿಜಯಾ ಕಾಲೇಜು, ಬೆಂಗಳೂರು (ಪಿಯುಸಿ) ನ್ಯಾಶನಲ್ ಕಾಲೇಜ ,ಬೆಂಗಳೂರಿನಲ್ಲಿ ( ಬಿ. ಎಸ್ಸಿ ) ಮುಗಿಯಿತು. ರಾಮನಗರ ಇವರ ರಾಜಕೀಯ ಕಾರ್ಯಕ್ಷೇತ್ರ .ಬಿಎಸ್ಸಿ ಪದವೀಧರರಾದ ಇವರು  ಅನಿತಾ ಕುಮಾರಸ್ವಾಮಿ ಮದುವೆಯಾದರು, ಪುತ್ರ ನಿಖಿಲ್, ಎಚ್. ಡಿ.ಬಾಲಕೃಷ್ಣ, ಎಚ್.ಡಿ.ರೇವಣ್ಣ ಇಬ್ಬರು ಅಣ್ಣಂದಿರು.ಎಚ್.ಡಿ.ರಮೇಶ್ ತಮ್ಮ, ಇಬ್ಬರು ಸೋದರಿಯರು

ಶ್ರೀಯುತ ಕುಮಾರಸ್ವಾಮಿಯವರು, ಒಬ್ಬ ಪ್ರಭಾವಿ ರಾಜಕಾರಣಿ, ಜೆ.ಡಿ.ಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿಯವರು ಪ್ರಸ್ತುತ ಕರ್ನಾಟಕದ ೨೫ ನೇ ಮುಖ್ಯಮಂತ್ರಿಯಾಗಿದ್ದಾರೆ. ಕುಮಾರಸ್ವಾಮಿ ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ತೃತೀಯ ಪುತ್ರ ಹಾಗು ಕರ್ನಾಟಕ ರಾಜ್ಯ ಜನತಾ ದಳ (ಜಾತ್ಯಾತೀತ) ಪಕ್ಷದ ಶಾಸಕಾಂಗ ನಾಯಕ.

ಚಲನಚಿತ್ರ ಮತ್ತು ದೂರದರ್ಶನ ಕ್ಷೇತ್ರ ಬದಲಾಯಿಸಿ

ಕುಮಾರಸ್ವಾಮಿ ಯವರು ಚಲನಚಿರ್ತ್ರ ನಿರ್ಮಾಪಕರೂ ಕೂಡ ಆಗಿದ್ದರು. ಸಿನಿಮಾ ರಂಗದಲ್ಲಿ ಚಿತ್ರ ನಿರ್ಮಾಣ ಮಾಡಿಕೊಂಡಿದ್ದ ಕುಮಾರಸ್ವಾಮಿ ಅವರು ಅನುಭವವಿಲ್ಲದ ಕಾಲದಲ್ಲೇ ರಾಜಕೀಯ ಪ್ರವೇಶಿಸಿ ಹಲವು ಪ್ರಥಮಗಳಿಗೆ ನಾಂದಿ ಹಾಡಿದವರು. ಈಗ ತಂತ್ರಗಾರಿಕೆಯಲ್ಲಿ ನಿಷ್ಣಾತರಾಗಿರುವ ಕುಮಾರಸ್ವಾಮಿ ಅವರ ರಾಜಕೀಯ ಪಯಣ ಪರಿಚಯ ಇಲ್ಲಿದೆ.

ಹೆಚ್.ಡಿ.ಕುಮಾರಸ್ವಾಮಿ

1. ಜನನ- 6 ಡಿಸೆಂಬರ್ 1959ರಲ್ಲಿ 2. ಸ್ಥಳ- ಹರದನಹಳ್ಳಿಯ ಹೊಳೆನರಸೀಪುರ, ಹಾಸನ ಜಿಲ್ಲೆ, ಕರ್ನಾಟಕದಲ್ಲಿ 3. ವಯಸ್ಸು- ೫೮ 4. ರಾಜಕೀಯ ಪಕ್ಷ - ಜನತಾದಳ(ಎಸ್) 5. ಸಂಗಾತಿ - ಅನಿತಾ ಕುಮಾರಸ್ವಾಮಿ 6. ಮಕ್ಕಳು - ಮಗ ನಿಖಿಲ್ 7. ತಂದೆ - ಹೆಚ್.ಡಿ.ದೇವೇಗೌಡ, 8. ತಾಯಿ- ಚೆನ್ನಮ್ಮ ದೇವೇಗೌಡ, 9. ವಾಸ ಸ್ಥಾನ- ಬೆಂಗಳೂರು, ಭಾರತ

10. ಅಭ್ಯಸಿಸಿದ ವಿದ್ಯಾಪೀಠ -ವಿಜಯಾ ಕಾಲೇಜು, ಬೆಂಗಳೂರು (ಪಿಯುಸಿ)ನ್ಯಾಶನಲ್ ಕಾಲೇಜು ,ಬೆಂಗಳೂರು (ಬಿಎಸ್ಸಿ) 11. ಧರ್ಮ - ಹಿಂದು ಒಕ್ಕಲಿಗ

1. ೧೯೯೬ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆ 2. ೨೦೦೪ ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆ 3. ೧೮ನೇ ಮುಖ್ಯಮಂತ್ರಿಯಾಗಿ ಫೆಬ್ರುವರಿ ೩ ರಂದು ಪ್ರಮಾಣ ವಚನ

        ಸ್ವೀಕರಿಸಿದರು

4. ೦೩-ಫೆಬ್ರುವರಿ-೨೦೦೬ರಿಂದ ೦೯-ಅಕ್ಟೋಬರ-೨೦೦೭ರ ತನಕ

      ಮುಖ್ಯಮಂತ್ರಿಯಾಗಿ  ಅಧಿಕಾರ.

5. ೨೫ನೇ ಮುಖ್ಯಮಂತ್ರಿಯಾಗಿ ಮೇ ೨೩ರಂದು ೪.೩೨ ನಿಮಿಷದ ಸುಮಾರಿಗೆ

      ದೇವರು ಹಾಗೂ ಕನ್ನಡ ನಾಡಿನ ಜನರ ಹೆಸರಿನಲ್ಲಿ ಪ್ರಮಾಣ ವಚನ  
      ಸ್ವೀಕರಿಸಿದರು

ರಾಜಕೀಯ ಬೆಳವಣಿಗೆ ಬದಲಾಯಿಸಿ

ವಿಧಾನಸೌಧ

• 1996ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು.

• 1998ರಲ್ಲಿ ಕನಕಪುರ ಲೋಕಸಭೆ ಕ್ಷೇತ್ರದಿಂದ ಮತ್ತು 1999ರಲ್ಲಿ ಸಾತನೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡರು.

• 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾದರು.

• ಫೆಬ್ರವರಿ 2006 ರಿಂದ ಅಕ್ಟೋಬರ್ 2007ರ ತನಕ ಮುಖ್ಯಮಂತ್ರಿಯಾಗಿ ಅಧಿಕಾರ. ಬಿಜೆಪಿ ಜತೆ ಟ್ವೆಂಟಿ- ಟ್ವೆಂಟಿ ಸರ್ಕಾರ ಸ್ಥಾಪನೆ.

• 2013 ರಲ್ಲಿ ರಾಮನಗರ ಕ್ಷೇತ್ರದಿಂದ ಅಸೆಂಬ್ಲಿಗೆ ಮರು ಆಯ್ಕೆ.

• 2014 ಚಿಕ್ಕಬಳ್ಳಾಪುರದಲ್ಲಿ ಲೋಕಸಭೆಗೆ ಸ್ಪರ್ಧಿಸಿ, ವೀರಪ್ಪ ಮೊಯ್ಲಿ ವಿರುದ್ಧ ಸೋಲು ಕಂಡರು.

• ಫೆಬ್ರವರಿ 2006 ರಿಂದ ಅಕ್ಟೋಬರ್ 2007ರ ತನಕ ಮುಖ್ಯಮಂತ್ರಿಯಾಗಿ ಅಧಿಕಾರ. ಬಿಜೆಪಿ ಜತೆ ಟ್ವೆಂಟಿ- ಟ್ವೆಂಟಿ ಸರ್ಕಾರ ಸ್ಥಾಪನೆ.

• ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಪುನರಾಯ್ಕೆ. ಹಾಲಿ ರಾಮನಗರ ಶಾಸಕ.

 ೧೯೯೮ರಲ್ಲಿ ಕನಕಪುರ ಲೋಕಸಭೆ ಕ್ಷೇತ್ರದಿಂದ ಮತ್ತು ೧೯೯೯ರಲ್ಲಿ ಸಾತನೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡ ಕುಮಾರಸ್ವಾಮಿ, ೨೦೦೪ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾದರು

ಕಾಂಗ್ರೆಸ್ ಮತ್ತು ಜನತಾದಳ (ಎಸ್) ಮೈತ್ರಿಕೂಟದ ಸರ್ಕಾರ ಸ್ಥಾಪನೆಯ ಕಾಲದಲ್ಲಿ ಕುಮಾರಸ್ವಾಮಿ ಜನತಾದಳದ ಕಾರ್ಯಾಧ್ಯಕ್ಷರಾರಾದರು. ೨೦೦೫ ಡಿಸೆಂಬರ್ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಜಯದೊಂದಿಗೆ ಬದಲಾದ  ರಾಜಕೀಯ ಪರಿಸ್ಥಿತಿ ಹಾಗು ಕಾಂಗ್ರೆಸ್ ಮತ್ತು ಜನತಾದಳದಿಂದ ನಿರ್ಗಮಿಸಿದ್ದರು.

 ಸಿದ್ದರಾಮಯ್ಯನವರ ನಡುವಿನ ಮೈತ್ರಿಯ ಮಾತುಕತೆಯಿಂದ ಅಸಂತುಷ್ಟರಾದ ಕುಮಾರಸ್ವಾಮಿ ೧೮ ಜನವರಿ, ೨೦೦೬ರೊಂದು, ತಮ್ಮ ತಂದೆ ಎಚ್.ಡಿ.ದೇವೇ ಗೌಡರ ಇಚ್ಚೆಯ ವಿರುದ್ದ, ತಮ್ಮ ಪಕ್ಷದ ೪೬ ಶಾಸಕರೊಡನೆ ರಾಜ್ಯಪಾಲ ರೊಡನೆ ಕಾಂಗ್ರೆಸ್ನ ಧರಂ ಸಿಂಗ್ ನೇತೃತ್ವದ ಸರ್ಕಾರಕ್ಕೆ ಕೊಟ್ಟ ಬೆಂಬಲ ಹಿಂದೆಗೆದುಕೊಂಡರು.

ರಾಜಕೀಯ ಜೀವನ ಬದಲಾಯಿಸಿ

ಮಾರ ಸ್ವಾಮಿ ಫೆಬ್ರುವರಿ ೩, ೨೦೦೬ ರೊಂದು ಭಾರತೀಯ ಜನತಾ ಪಕ್ಷದ ಸಹಕಾರದೊಂದಿಗೆ ಸ್ಥಾಪಿಸಲಾದ ನೂತನ ಸರ್ಕಾರದ ನೇತೃತ್ವ ವಹಿಸಿ ಕರ್ನಾಟಕದ ೧೮ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ೨೦೦೭ ನವೆಂಬರ್ ೨ ರಂದು ಬಹುಮತ ಕಳೆದುಕೊಂಡರು ಕಾಂಗ್ರೆಸ್ ಹಾಗೂ ಬಿಜೆಪಿಯ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಒಂದಷ್ಟು ಸ್ಥಾನಗಳನ್ನು ಕಸಿದು, ಕಿಂಗ್ ಮೇಕರ್ ಆಗುವ ಗುರಿಯನ್ನು ಹೊಂದಿದ್ದಂತಹ ಕುಮಾರಸ್ವಾಮಿಯವರು 151 ಕ್ಷೇತ್ರಗಳ ಮೇಲೆ ಮಾತ್ರ ಹೆಚ್ಚಿನ ಗಮನವನ್ನು ಹರಿಸಿರುವ ಎಚ್ಡಿಕೆ, ಜೆಡಿಎಸ್ ನ ಕಿಂಗ್, ಅಭಿಮಾನಿಗಳ ಪಾಲಿನ ಅಣ್ಣ. ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗಗಳನ್ನು ಮೀರಿ ಹೆಚ್ಚಿನ ಪ್ರಭಾವ ಬೀರುತ್ತಿದ್ದಾರೆ. ಮನೆ ಮನೆಗೆ ಕುಮಾರಣ್ಣ ಎಂಬ ಅಭಿಯಾನದ ಮೂಲಕ ತಮ್ಮ ಟ್ವೆಂಟಿ- ಟ್ವೆಂಟಿ ಆಡಳಿತ ಅವಧಿಯ ಗ್ರಾಮ ವಾಸ್ತವ್ಯವನ್ನು ಮುಂದುವರೆಸಿದ್ದಾರೆ.ಒಂದು ಕಡೆ ಬಂಡಾಯ ಶಾಸಕರನ್ನು ಸಂಭಾಳಿಸುವುದು, ಮತ್ತೊಂದೆಡೆ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡುವುದರ ಬಗ್ಗೆ ಗೊಂದಲ, ಆಗಾಗ ಕೈ ಕೊಡುವ ದೇಹಾರೋಗ್ಯ, ಕಾರ್ಯಕರ್ತರನ್ನು ಸಂಘಟಿಸುವ ಚತುರತೆ ಎಲ್ಲದರ ನಡುವೆ ಅಪ್ಪಟ ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡುವ ಜನ ನಾಯಕ ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಸಿಎಂ ಆಗಿ ನೋಡುವ ೨೦೧೮ರ ಕನಸು ಎಲ್ಲರ ಪಾಲಿಗೆ ನನಸಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿಯ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಒಂದಷ್ಟು ಸ್ಥಾನಗಳನ್ನು ಕಸಿದು, ಕಿಂಗ್ ಮೇಕರ್ ಆಗುವ ಗುರಿಯನ್ನು ಹೊಂದಿದ್ದಂತಹ ಕುಮಾರಸ್ವಾಮಿಯವರು 151 ಕ್ಷೇತ್ರಗಳ ಮೇಲೆ ಮಾತ್ರ ಹೆಚ್ಚಿನ ಗಮನವನ್ನು ಹರಿಸಿರುವ ಎಚ್ಡಿಕೆ, ಜೆಡಿಎಸ್ ನ ಕಿಂಗ್, ಅಭಿಮಾನಿಗಳ ಪಾಲಿನ ಅಣ್ಣ. ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗಗಳನ್ನು ಮೀರಿ ಹೆಚ್ಚಿನ ಪ್ರಭಾವ ಬೀರುತ್ತಿದ್ದಾರೆ. ಮನೆ ಮನೆಗೆ ಕುಮಾರಣ್ಣ ಎಂಬ ಅಭಿಯಾನದ ಮೂಲಕ ತಮ್ಮ ಟ್ವೆಂಟಿ- ಟ್ವೆಂಟಿ ಆಡಳಿತ ಅವಧಿಯ ಗ್ರಾಮ ವಾಸ್ತವ್ಯವನ್ನು ಮುಂದುವರೆಸಿದ್ದಾರೆ.ಒಂದು ಕಡೆ ಬಂಡಾಯ ಶಾಸಕರನ್ನು ಸಂಭಾಳಿಸುವುದು, ಮತ್ತೊಂದೆಡೆ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡುವುದರ ಬಗ್ಗೆ ಗೊಂದಲ,

ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗಗಳನ್ನು ಮೀರಿ ಹೆಚ್ಚಿನ ಪ್ರಭಾವ ಬೀರುತ್ತಿದ್ದಾರೆ. ಮನೆ ಮನೆಗೆ ಕುಮಾರಣ್ಣ ಎಂಬ ಅಭಿಯಾನದ ಮೂಲಕ ತಮ್ಮ ಟ್ವೆಂಟಿ- ಟ್ವೆಂಟಿ ಆಡಳಿತ ಅವಧಿಯ ಗ್ರಾಮ ವಾಸ್ತವ್ಯವನ್ನು ಮುಂದುವರೆಸಿದ್ದಾರೆ.ಒಂದು ಕಡೆ ಬಂಡಾಯ ಶಾಸಕರನ್ನು ಸಂಭಾಳಿಸುವುದು, ಮತ್ತೊಂದೆಡೆ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡುವುದರ ಬಗ್ಗೆ ಗೊಂದಲ, ಆಗಾಗ ಕೈ ಕೊಡುವ ದೇಹಾರೋಗ್ಯ, ಕಾರ್ಯಕರ್ತರನ್ನು ಸಂಘಟಿಸುವ ಚತುರತೆ ಎಲ್ಲದರ ನಡುವೆ ಅಪ್ಪಟ ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡುವ ಜನ ನಾಯಕ ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಸಿಎಂ ಆಗಿ ನೋಡುವ ೨೦೧೮ರ ಕನಸು ಎಲ್ಲರ ಪಾಲಿಗೆ ನನಸಾಗಿದೆ

ಕುಮಾರ ಸ್ವಾಮಿ ಫೆಬ್ರುವರಿ ೩, ೨೦೦೬ ರೊಂದು ಭಾರತೀಯ ಜನತಾ ಪಕ್ಷದ ಸಹಕಾರದೊಂದಿಗೆ ಸ್ಥಾಪಿಸಲಾದ ನೂತನ ಸರ್ಕಾರದ ನೇತೃತ್ವ ವಹಿಸಿ ಕರ್ನಾಟಕದ ೧೮ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ೨೦೦೭ ನವೆಂಬರ್ ೨ ರಂದು ಬಹುಮತ ಕಳೆದುಕೊಂಡರು ಕಾಂಗ್ರೆಸ್ ಹಾಗೂ ಬಿಜೆಪಿಯ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಒಂದಷ್ಟು ಸ್ಥಾನಗಳನ್ನು ಕಸಿದು, ಕಿಂಗ್ ಮೇಕರ್ ಆಗುವ ಗುರಿಯನ್ನು ಹೊಂದಿದ್ದಂತಹ ಕುಮಾರಸ್ವಾಮಿಯವರು 151 ಕ್ಷೇತ್ರಗಳ ಮೇಲೆ ಮಾತ್ರ ಹೆಚ್ಚಿನ ಗಮನವನ್ನು ಹರಿಸಿರುವ ಎಚ್ಡಿಕೆ, ಜೆಡಿಎಸ್ ನ ಕಿಂಗ್, ಅಭಿಮಾನಿಗಳ ಪಾಲಿನ ಅಣ್ಣ. ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗಗಳನ್ನು ಮೀರಿ ಹೆಚ್ಚಿನ ಪ್ರಭಾವ ಬೀರುತ್ತಿದ್ದಾರೆ. ಮನೆ ಮನೆಗೆ ಕುಮಾರಣ್ಣ ಎಂಬ ಅಭಿಯಾನದ ಮೂಲಕ ತಮ್ಮ ಟ್ವೆಂಟಿ- ಟ್ವೆಂಟಿ ಆಡಳಿತ ಅವಧಿಯ ಗ್ರಾಮ ವಾಸ್ತವ್ಯವನ್ನು ಮುಂದುವರೆಸಿದ್ದಾರೆ.ಒಂದು ಕಡೆ ಬಂಡಾಯ ಶಾಸಕರನ್ನು ಸಂಭಾಳಿಸುವುದು, ಮತ್ತೊಂದೆಡೆ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡುವುದರ ಬಗ್ಗೆ ಗೊಂದಲ, ಆಗಾಗ ಕೈ ಕೊಡುವ ದೇಹಾರೋಗ್ಯ, ಕಾರ್ಯಕರ್ತರನ್ನು ಸಂಘಟಿಸುವ ಚತುರತೆ ಎಲ್ಲದರ ನಡುವೆ ಅಪ್ಪಟ ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡುವ ಜನ ನಾಯಕ ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಸಿಎಂ ಆಗಿ ನೋಡುವ ೨೦೧೮ರ ಕನಸು ಎಲ್ಲರ ಪಾಲಿಗೆ ನನಸಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿಯ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಒಂದಷ್ಟು ಸ್ಥಾನಗಳನ್ನು ಕಸಿದು, ಕಿಂಗ್ ಮೇಕರ್ ಆಗುವ ಗುರಿಯನ್ನು ಹೊಂದಿದ್ದಂತಹ ಕುಮಾರಸ್ವಾಮಿಯವರು 151 ಕ್ಷೇತ್ರಗಳ ಮೇಲೆ ಮಾತ್ರ ಹೆಚ್ಚಿನ ಗಮನವನ್ನು ಹರಿಸಿರುವ ಎಚ್ಡಿಕೆ, ಜೆಡಿಎಸ್ ನ ಕಿಂಗ್, ಅಭಿಮಾನಿಗಳ ಪಾಲಿನ ಅಣ್ಣ. ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗಗಳನ್ನು ಮೀರಿ ಹೆಚ್ಚಿನ ಪ್ರಭಾವ ಬೀರುತ್ತಿದ್ದಾರೆ. ಮನೆ ಮನೆಗೆ ಕುಮಾರಣ್ಣ ಎಂಬ ಅಭಿಯಾನದ ಮೂಲಕ ತಮ್ಮ ಟ್ವೆಂಟಿ- ಟ್ವೆಂಟಿ ಆಡಳಿತ ಅವಧಿಯ ಗ್ರಾಮ ವಾಸ್ತವ್ಯವನ್ನು ಮುಂದುವರೆಸಿದ್ದಾರೆ.ಒಂದು ಕಡೆ ಬಂಡಾಯ ಶಾಸಕರನ್ನು ಸಂಭಾಳಿಸುವುದು, ಮತ್ತೊಂದೆಡೆ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡುವುದರ ಬಗ್ಗೆ ಗೊಂದಲ,

ಎಚ್ ಡಿ ಕುಮಾರಸ್ವಾಮಿಯವರ ಸಾಧನೆಗಳು ಬದಲಾಯಿಸಿ

 ಸಾರಾಯಿ ಮಾರಾಟ ನಿಷೇಧ,

 6 ಜಿಲ್ಲೆಗಳಿಗೆ 2689.64 ಕೋಟಿ ಪ್ಯಾಕೇಜ್ ನೀಡಿಕೆ .

 ಉದ್ಯಾನಗಳ ನಿರ್ವಹಣೆಗಾಗಿ ವಸುವರ್ಣ ಕರ್ನಾಟಕ ಉದ್ಯಾನಗಳ ಪ್ರತಿಷ್ಠಾನ ಸ್ಥಾಪನೆ.

 ಮೀನುಗಾರಿಕೆ ವೃತ್ತಿ ಮಾಡುವ ಮಹಿಳೆಯರಿಗೆ ಶೇ 4 ರಷ್ಟು ಬಡ್ಡಿದರದಲ್ಲಿ ಸಾಲ ನೀಡಿಕೆ.

 ಸುವರ್ಣ ಕಾಯಕ ಉದ್ಯೋಗ ಶಿಕ್ಷಣ ಯೋಜನೆಯಿಂದ ಯುವಕರಿಗೆ ಕೌಶಲ್ಯ ಅಭಿವೃದ್ಧಿ .

 ಸಿ ಎಂ ಆಗಿದ್ದಾಗ ಭಾಗ್ಯಲಕ್ಷ್ಮಿ ಯೋಜನೆಗೆ ಚಾಲನೆ.

 ರೈತರಿಗೆ ಒಟ್ಟಾರೆ 7000 ಕೋಟಿ ರು ಪ್ಯಾಕೇಜ್ ದೊರೆಯುವಂತೆ ಮಾಡಿದ್ದು ದೊಡ್ದ ಸಾಧನೆ.

 ಸುವರ್ಣ ಗ್ರಾಮೋದಯ ಯೋಜನೆ ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿ .

 ಕೋಲಾರ, ಬಿಜಾಪುರಕ್ಕೆ ಕುಡಿಯುವ ನೀರು ಪೂರೈಕೆಗೆ ಯೋಜನೆ ಘೋಷಣೆ.

 ಲ್ಯಾಂಡ್ ಮಾಫಿಯಾ ತಡೆಗೆ ಸೂಕ್ತ ಕ್ರಮ 40 ಸಾವಿರ ಎಕರೆ ಭೂಮಿ ಸರ್ಕಾರದ ವಶಕ್ಕೆ ಪಡೆಯಲಾಯಿತು.

 ಕೈಗಾರಿಕೆ ಇತ್ತು ನೀಡಲು ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಾಗಿದ್ದು ಎಚ್ಡಿಕೆ ಕಾಲದಲ್ಲೇ.

 ಉತ್ತರ ಕರ್ನಾಟಕದಲ್ಲಿ ವಿಶೇಷ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆ.

 ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ ಯೋಜನೆ,

 ಆಸರೆ, ಅಮೃತ ಯೋಜನೆ ಅನುಷ್ಠಾನ.

 ಬೆಂಗಳೂರಿನ 190 ಕಿ.ಮೀ ರಸ್ತೆ ದುರಸ್ತಿ ವಿಸ್ತರಣೆ ಕೈಗೊಳ್ಳಲಾಗಿದೆ.

ಪ್ರಸ್ತುತ ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಇಸ್ರೇಲ್ ತಂತ್ರಜ್ಞಾನವನ್ನು ರಾಜ್ಯದಲ್ಲಿ ಬಳಕೆ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಮಲ್ಯ ವಿಸಿ ಫಾರಂನ 900 ಎಕರೆ ಪ್ರದೇಶದಲ್ಲಿ ಇಸ್ರೇಲ್ ಮಾದರಿ ಕೃಷಿ ಪದ್ದತಿಯನ್ನು ಅಳವಡಿಸಲು ಉದ್ದೇಶಿಸಿದ್ದು. ಅದೇ ರೀತಿ ಬಿಜಾಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ 25 ಸಾವಿರ ಎಕರೆ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳಿಗೆ ಇಸ್ರೇಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಜೆಡಿಎಸ್ ಸರ್ಕಾರ ತೀರ್ಮಾನಿಸಿದೆ. ಮುಂದಿನ ಮೂರು ತಿಂಗಳಲ್ಲಿ ಇಸ್ರೇಲ್ ತಂತ್ರಜ್ಞಾನದ ಕೃಷಿ ಮತ್ತು ತೋಟಗಾರಿಕೆ ಪದ್ದತಿಗಳನ್ನು ಅಳವಡಿಸಿಕೊಳ್ಳಲಾಗುತ್ತದೆ. ಈಗಾಗಲೇ ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಪ್ರಾಯೋಗಿಕವಾಗಿ ಇಸ್ರೇಲ್ ತಂತ್ರಜ್ಞಾನವನ್ನು ಬಳಕೆ ಮಾಡುತ್ತಿದ್ದು, ಮುಂದಿನ ಐದು ವರ್ಷದಲ್ಲಿ ಭಾರೀ ಬದಲಾವಣೆ ನಿರೀಕ್ಷಿಸಲಾಗುತ್ತಿದೆ. ಇಸ್ರೇಲ್ ತಂತ್ರಜ್ಞಾನವನ್ನು ಬಳಸಿಕೊಂಡು ಹೈಟೆಕ್ ಮಾದರಿಯಲ್ಲಿ ಮಿತವಾಗಿ ನೀರನ್ನು ಬಳಸಿ ಅಧಿಕ ಇಳುವರಿ ಪಡೆಯಲು ಉದ್ದೇಶಿಸಲಾಗಿದೆ. ರೈತರು ಬೇಸಾಯ ಮಾಡಿ ಕೇವಲ ಬೆಳೆ ಬೆಳೆಯುವುದಷ್ಟೇ ಅಲ್ಲ, ತಾವು ಬೆಳೆದ ಬೆಳೆಯ ಉತ್ಪನ್ನಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಿ ಗ್ರಾಹಕರಿಗೆ ಮಾರಾಟ ಮಾಡಲು ಸೂಕ್ತ ಪ್ಯಾಕಿಂಗ್ ಮಾಡುವವರೆಗಿನ ತಂತ್ರಜ್ಞಾನವನ್ನು ಬಳಸಲು ಉದ್ದೇಶಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಇಸ್ರೇಲ್ ತಂತ್ರಜ್ಞಾನ ಯಶಸ್ವಿಯಾದರೆ, ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚುನಾವಣಾ ಪೂರ್ವದಲ್ಲಿ ಇಸ್ರೇಲ್ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಅಲ್ಲಿನ ಕೃಷಿ ಮತ್ತು ತೋಟಗಾರಿಕೆ ಬೆಳೆ ಪದ್ದತಿಗಳ ಬಗ್ಗೆ ಅಧ್ಯಯನ ಮಾಡಿದ್ದರು. ಅದನ್ನು ರಾಜ್ಯದಲ್ಲೂ ಅನುಷ್ಠಾನಕ್ಕೆ ತರುವ ಬಗ್ಗೆ ಘೋಷಣೆ ಮಾಡಿದ್ದರು. ಅದರಂತೆ ಈಗ ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತರಲು ಮುಂದಾಗಿದ್ದಾರೆ. ಇದಲ್ಲದೆ ಈಗಾಗಲೇ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಇಂಡೋ ಇಸ್ರೇಲ್ ಸಹಭಾಗಿತ್ವದಲ್ಲಿ ಹಣ್ಣು, ತರಕಾರಿ ಬೆಳೆಗಳ ಉತ್ಕಷ್ಟ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಕೋಲಾರ ಭಾಗದಲ್ಲಿ ಮಾವು ಉತ್ಕೃಷ್ಟ ಕೇಂದ್ರ, ಬಿಜಾಪುರ, ಬಾಗಲಕೋಟೆ ಭಾಗದಲ್ಲಿ ದಾಳಿಂಬೆ ಉತ್ಕಷ್ಟ ಕೇಂದ್ರ ಸ್ಥಾಪಿಸುವ ಸಾಧ್ಯತೆ ಇದ್ದು ಉತ್ತಮ ಗುಣಮಟ್ಟದ ಹಣ್ಣು ಮತ್ತು ತರಕಾರಿಗಳನ್ನು ಬೆಳೆಯಲು ರೈತರಿಗೆ ಪ್ರಾತ್ಯಕ್ಷಿಕೆಗಳ ಮೂಲಕ ತರಬೇತಿ ನೀಡಲು . ರೈತರಿಗೆ ಹೈಟೆಕ್ ಮಾದರಿಯ ಹಸಿರು ಮನೆ, ನೆರಳು ಪರದೆ ಮನೆ, ಹನಿ ನೀರಾವರಿ, ರಾಸವರಿ ಸಿಸ್ಟಮ್ ಅಳವಡಿಕೆ ಬಗ್ಗೆಯೂ ತರಬೇತಿ ನೀಡಲು. ಉತ್ತಮ ಗುಣಮಟ್ಟದ ಸಸಿಗಳನ್ನು ರೈತರಿಗೆ ಒದಗಿಸಲು ಹೈಟೆಕ್ ನರ್ಸರಿಗಳನ್ನು ತೆರೆಯಲಉ. ಇಸ್ರೇಲ್ ತಂತ್ರಜ್ಞಾನ ಮಾದರಿಯಲ್ಲಿ ನೀರು ಮತ್ತು ಪೋಷಕಾಂಶಗಳನ್ನು ಒದಗಿಸುವ ಪ್ರಾತ್ಯಕ್ಷಿಕೆಗಳನ್ನು ಕೂಡ ನೀಡಲು ಕುಮಾರಸ್ವಾಮಿ ಯವರು ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

       ಬೆಂಗಳೂರಿನ   ಸಿಲಿಕಾನ್ ಸಿಟಿಯಲ್ಲಿ ಮೆಟ್ರೋ ಪ್ರಯಾಣಿಕರಿಗೆ  ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಡುವೆ 6     ಬೋಗಿಗಳ ಹೊಸ ರೈಲು  ೨೨ರ ಜೂನ್  ತಿಂಗಳಿಂದ  ಸಂಚಾರ ಆರಂಭಿಸಲು ಕುಮಾರ ಸ್ವಾಮಿ ಸರ್ಕಾರ ಮುಂದಾಗಿದೆ ಅಲ್ಲದೆ  ನೇರಳೆ ಮಾರ್ಗದಲ್ಲಿ ಓಡಾಡೋ ಮೂರು ಬೋಗಿಗಳ ರೈಲಿಗೆ ಹೊಸದಾಗಿ ಖರೀದಿಸಿರೋ ಮೂರು ಬೋಗಿಗಳನ್ನು ಜೋಡಿಸಲಾಗಿದೆ.  ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಚಾಲನೆ ನೀಡಿ  ಉದ್ಘಾಟನೆ ಹಿನ್ನೆಲೆಯಲ್ಲಿ . ರೈಲಿನ ಮೊದಲ ಬೋಗಿಯನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಸಾರಿಗೆ ಸಾಮರ್ಥ್ಯ ಹೆಚ್ಚಳ ಹಿನ್ನೆಲೆ, ಮೆಟ್ರೋ ರೈಲಿಗೆ ಹೆಚ್ಚುವರಿ 6 ಬೋಗಿ ಅಳವಡಿಕೆ ಮಾಡಲಾಗಿದೆ.

ಪ್ರಸ್ತುತ ಕಾಂಗ್ರೆಸ್ ಹಾಗೂ ಜೆಡಿಎಸ್ ನ ದೋಸ್ತಿ ಸರಕಾರ ಪ್ರಾರಂಭವಾಯಿತು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಾ.ಜಿ.ಪರಮೇಶ್ವರ್ ಅವರು ಕೂಡ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಕುಮಾರ ಸ್ವಾಮಿಯವರು ಎರಡನೇ ಬಾರಿ ಮುಖ್ಯ ಮಂತ್ರಿ ಆಗಿದ್ದಾರೆ ಮತ್ತು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಪ್ರಥಮಬಾರಿಗೆ ಡಾ.ಜಿ.ಪರಮೇಶ್ವರ್ ಅವರು ಉಪಮುಖ್ಯ ಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಅದ್ಧೂರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕುಮಾರಸ್ವಾಮಿ ಹಾಗೂ ಪರಮೇಶ್ವರ್ ಅವರಿಗೆ ರಾಜ್ಯಪಾಲ ವಜುಭಾಯ್ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಸಹಸ್ರಾರು ಸಂಖ್ಯೆ ಜನರು ಹಾಗೂ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬೆಂಗಳೂರುಜೆಡಿಎಸ್

[೧] [೨]

  1. "https://en.wikipedia.org/wiki/H._D._Kumaraswamy"
  2. "https://wiki2.org/en/H._D._Kumaraswamy"