ಸ್ಕಂದ.ಕೆ.ಎನ್ ಎಂಬ ಹೆಸರಿನವನಾದ ನಾನು ಮೂಲತಃ ಆಗುಂಬೆಯವನು. ಪ್ರಸ್ತುತ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ.