ನಾನು ಸುಮುಖ ಹೆಗಡೆ, ನನ್ನ ಊರು ಉತ್ತರಕನ್ನಡ ಜಿಲ್ಲೆಯ ಶಿರಸಿಯವನು, ಪ್ರಸ್ತುತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ, ನನಗೆ ಪ್ರಯಾಣವೆಂದರೆ ಇಷ್ಟ.