"ನನ್ನ ಪರಿಚಯ" ನನ್ನ ಹೆಸರು : ಸುಶ್ಮಿತ

ಬಿ ಸಿ ಎ

ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ದ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಮೈಸೂರನ್ನು 'ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ' ಎಂದು ಕರೆಯಲಾಗಿದೆ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಕೆಲವೊಮ್ಮೆ ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ. ಕರ್ನಾಟಕ ರಾಜ್ಯದ ಎರಡನೇ ಅತಿ ದೊಡ್ಡ ನಗರವೆಂಬ ಪ್ರಖ್ಯಾತಿಯನ್ನೂ ಪಡೆದಿದೆ.

ಬೆಳಗಾವಿ ಉತ್ತರ ಕರ್ನಾಟಕದಲ್ಲಿ ಇರುವ ನಗರ ಮತ್ತು ಜಿಲ್ಲೆ. ಕರ್ನಾಟಕದ ಅತೀ ದೊಡ್ಡ ಜಿಲ್ಲೆ ಹಾಗು ಪ್ರಮುಖ ನಗರಗಳಲ್ಲೊಂದು. ರಾಜ್ಯದ ಎರಡನೇ ರಾಜಧಾನಿ ಎಂದು ನೇಮಿಸಲ್ಪಟ್ಟ ಮಹಾನಗರ (ಆಂಗೀಕಾರವಾಗಿಲ್ಲ). ಇಂದಾಲ್ (ಭಾರತೀಯ ಅಲ್ಯೂಮಿನಿಯಮ್ ಕಂಪೆನಿ) ಬೆಳಗಾವಿಯಲ್ಲಿದೆ. ಇದಲ್ಲದೆ ಭಾರತೀಯ ಸೇನಾ ಪಡೆಗಳಿಗೆ ಸಂಬಂಧಪಟ್ಟ ಕೆಲವು ತರಬೇತಿ ಶಿಬಿರಗಳು ಮತ್ತು ಭಾರತೀಯ ವಾಯುಸೇನೆಯ ಒಂದು ವಿಮಾನ ನಿಲ್ದಾಣ ಬೆಳಗಾವಿಯಲ್ಲಿ 'ಪ್ರಜವಾಣಿ'

[] </ರೆಫ್ರೆನ್ಸ್>

  1. http://www.website-unavailable.com/main?wc=EWJsGwFmBh9JGxB2GAkFEg%3D%3D&url=kannada&w=1024&h=629&ifc=0