ನಾನು ಸುವರ್ಣ ಹೆಗಡೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದವಳು. ಶಿರಸಿಯ ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪದವಿ ಮುಗಿಸಿದ್ದು, ಪ್ರಸ್ತುತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಓದುತ್ತಿದ್ದೇನೆ. ನನ್ನ ಹವ್ಯಾಸವೆಂದರೆ ಸಂಗೀತವನ್ನು ಕೇಳುವುದು.ಛಾಯಾಗ್ರಹಣವೆಂದರೆ ನನಗೆ ಇಷ್ಟ.