ನಾನು ತ್ರಿಪುರ ವಿ ಆರ್ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ವಗಳೆಯವಳು. ಪ್ರಸ್ತುತ ಎಸ್ ಡಿ ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವ್ಯಾಸಂಗ ಮಾಡುತ್ತಿದ್ದೇನೆ.