ನನ್ನ ಹೆಸರು ವರ್ಷಾ. ನಾನು ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆಯವಳು.ಪ್ರಸ್ತುತ ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಅಧ್ಯಯನ ಮಾಡುತ್ತಿದ್ದೇನೆ. 
  ಪುಸ್ತಕ ಓದುವುದು, ಸಂಗೀತ ಕೇಳುವುದು, ಹಾಡುವುದು, ಚಿತ್ರಕಲೆ, ಲೇಖನ ಬರೆಯುವುದು ನನ್ನ ನೆಚ್ಚಿನ ಹವ್ಯಾಸಗಳು.