ಸದಸ್ಯ:Varsha Prabhu. T/ನನ್ನ ಪ್ರಯೋಗಪುಟ10

ಚಂದ್ರನಾಥ ಸ್ವಾಮಿ ಮತ್ತು ಪದ್ಮಾವತಿ ಅಮ್ಮನವರ ಬಸದಿ, ಬೈಲು ಪಲ್ಲದ ಬಿಡು ಈ ಬಸದಿಯು ಮಂಗಳೂರು ತಾಲೂಕು ಕೊಳಂಬೆಯಲ್ಲಿದೆ. ಇದು ಸುಮಾರು ೯೦ ವರ್ಷದ ಹಿಂದೆಯದೆಂದು ಪ್ರತೀತಿಯಿದೆ.

ಬಸದಿಯ ಹೊರಾಂಗಣ ಬದಲಾಯಿಸಿ

ಇತ್ತೀಚೆಗೆ ಜೀರ್ಣೋದ್ಧಾರಗೊಂಡ ಬಸದಿಯ ಎದುರು ದ್ವಾರಪಾಲಕರ ಚಿತ್ರಗಳನ್ನು, ಪ್ರಾರ್ಥನೆಯನ್ನು ಹಾಕಲಾಗಿದೆ.

ಪೂಜಾ ವಿಧಾನ ಬದಲಾಯಿಸಿ

ಸ್ವಾಮಿ ಚಂದ್ರನಾಥ ಸ್ವಾಮಿಯ ಪಂಚಲೋಹದ ಬಿಂಬ ಅಂದಾಜು ಎರಡು ಅಡಿ ಎತ್ತರವಿದೆ. ಪ್ರಭಾವಳಿ ಇದೆ. ನಿತ್ಯ ಪೂಜೆ ನಡೆಯುತ್ತಿದೆ. ಭಾನುವಾರ ಮೂಲ ಸ್ವಾಮಿಗೆ ಪಂಚಾಮೃತಅಭಿಷೇಕ ಮಾಡಲಾಗುತ್ತದೆ. ಒಂದು ಪೂಜೆ ಮಾತ್ರ ನಡೆಯುತ್ತದೆ. ವಿಶೇಷವಾಗಿ ವಾರ್ಷಿಕೋತ್ಸವ ಪೂಜೆ ಮಾತ್ರ ನಡೆಯುತ್ತದೆ.