ನಾನು ವಿಟ್ಟು ಪ್ರಸನ್ನ ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿಯನ್ನು ವ್ಯಾಸಾಂಗ ಮಾಡುತ್ತಿದ್ದೇನೆ. ನಾನು ಮೂಲತಃ ಉಪ್ಪಿನಂಗಡಿಯವನು.