ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಣಮಸಾಗರ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಣಮಸಾಗರವು ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಹಣಮಸಾಗರ ಗ್ರಾಮದಲ್ಲಿ ೧೯೫೫ರಲ್ಲಿ ಸ್ಠಾಪಿತವಾಗಿದೆ. ಶಾಲೆಯಲ್ಲಿ ೧ನೇ ತರಗತಿಯಿಂದ ೮ನೇ ತರಗತಿವರೆಗೆ ೨೦೦ರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ.

ಇತಿಹಾಸ

ಬದಲಾಯಿಸಿ

[ಸೂಕ್ತ ಉಲ್ಲೇಖನ ಬೇಕು]

ವಿಜಯಪುರ ಜಿಲ್ಲೆಯ ವಿಜಯಪುರ ತಾಲೂಕಿನ ಹಣಮಸಾಗರ ಒಂದು ಚಿಕ್ಕ ಗ್ರಾಮವಾಗಿದ್ದು, ಇಲ್ಲಿನ ಶಾಲೆ ಅಧಿಕೃತವಾಗಿ ದಿನಾಂಕ 15 ಆಗಸ್ಟ್ 1947ರಂದು ಸ್ವಾತಂತ್ರ್ಯ ಸಿಕ್ಕ ದಿನದಂದು ಸ್ವಾತಂತ್ಯೋತ್ಸವ ಸಂಭ್ರಮಾಚರಣೆಯೊಂದಿಗೆ ಶಾಲೆಯು ಅಧಿಕೃತವಾಗಿ ಸರಸ್ವತಿ ಪೂಜೆಯೊಂದಿಗೆ ಪ್ರಾರಂಭವಾಯಿತು.

ಉಲ್ಲೇಖ

ಬದಲಾಯಿಸಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಣಮಸಾಗರ