ಸಲಹೆ

ಕ್ರಿಯೆ ಮತ್ತು / ಅಥವಾ ನಡವಳಿಕೆಗೆ ಮಾರ್ಗದರ್ಶಿಯಾಗಿ ಇನ್ನೊಬ್ಬ ವ್ಯಕ್ತಿ ಅಥವಾ ಗುಂಪಿಗೆ ನೀಡಿದ (ವ್ಯಕ್ತಪಡಿಸಿ

ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.[೧]

ಸಲಹೆಯ ಬಗೆಗಳು ಬದಲಾಯಿಸಿ

ಸಲಹೆಯು ಸೈದ್ಧಾಂತಿಕವೆಂದು ನಂಬಲಾಗಿದೆ, ಮತ್ತು ಹಲವುವೇಳೆ ಇದನ್ನು ನಿಷಿದ್ಧ ಜೊತೆಗೆ ಸಹಾಯಕವೆಂದು ಪರಿಗಣಿಸಲಾಗುತ್ತದೆ. ಸಲಹೆಯ ಬಗೆಗಳು ಸಾಂಸ್ಥಿಕ ಹಾಗೂ ವ್ಯಾವಹಾರಿಕ ಪದ್ಧತಿಗಳಿಂದ ಹಿಡಿದು ಹೆಚ್ಚು ಗೂಡ ಹಾಗೂ ಆಧ್ಯಾತ್ಮಿಕದ ಕಡೆಗೆ ವ್ಯಾಪಿಸಬಹುದು.

ಉಲ್ಲೇಖಗಳು ಬದಲಾಯಿಸಿ

"https://kn.wikipedia.org/w/index.php?title=ಸಲಹೆ&oldid=921370" ಇಂದ ಪಡೆಯಲ್ಪಟ್ಟಿದೆ