ಸಿರ್ಸಿ ಕನ್ನಡ

ಕನ್ನಡದ ಉಪಭಾಷೆ

ಸಿರ್ಸಿ ಕನ್ನಡ ಇದು ಕನ್ನಡದ ಉಪಭಾಷೆಯಾಗಿದೆ, ಸಿರ್ಸಿ ಕನ್ನಡವನ್ನು ಮಲೆನಾಡಿನ ಸಿರ್ಸಿ ಮತ್ತು ಅದರ ಸುತ್ತ ಮುತ್ತಲಿನ ಪ್ರದೇಶಗಳಾದ ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಜೊಯಿಡಾ, ದಾಂಡೇಲಿ, ಹಳಿಯಾಳ, ಸೊರಬ ತಾಲೂಕಿನಲ್ಲಿ ಹೆಚ್ಚಾಗಿ ಮಾತನಾಡುತ್ತಾರೆ. ಪಶ್ಚಿಮ ಘಟ್ಟ ಶ್ರೇಣಿಗಳ ತಪ್ಪಲಿನಲ್ಲಿ ಬರುವ ಸಿರ್ಸಿ ನಗರವು ಕನ್ನಡದ ಮೊದಲ ರಾಜವಂಶ ಕದಂಬರ ಕಾಲದಿಂದಲೂ ಅಸ್ತಿತ್ವದಲ್ಲಿದ್ದು, ಸಿರ್ಸಿ ಕನ್ನಡದಲ್ಲಿ ಹಳೆಗನ್ನಡ ಮತ್ತು ಮಲೆನಾಡಿನ ಕನ್ನಡಗಳ ಶಬ್ದವು ಹೆಚ್ಚಾಗಿ ಬಳಕೆಯಲ್ಲಿವೆ. [೧]

ಸಿರ್ಸಿ ಕನ್ನಡ
ಬಳಕೆಯಲ್ಲಿರುವ 
ಪ್ರದೇಶಗಳು:
ಸಿರ್ಸಿ

ಸಿದ್ದಾಪುರ, ಕುಮಟಾ, ಯಲ್ಲಾಪುರ, ಸೊರಬ, ಮುಂಡಗೋಡ, ಜೊಯಿಡಾ, ದಾಂಡೇಲಿ, ಹಳಿಯಾಳ ತಾಲೂಕುಗಳು.

ಒಟ್ಟು 
ಮಾತನಾಡುವವರು:
೫,೦೦,೦೦೦+
ಭಾಷಾ ಕುಟುಂಬ: ದ್ರಾವಿಡ
 ದಕ್ಷಿಣ ದ್ರಾವಿಡ
  ತಮಿಳು-ಕನ್ನಡ
   ಕನ್ನಡ
    ಸಿರ್ಸಿ ಕನ್ನಡ 
ಬರವಣಿಗೆ: ಕನ್ನಡ ಲಿಪಿ
ಭಾಷೆಯ ಸಂಕೇತಗಳು
ISO 639-1: kn
ISO 639-2: kan
ISO/FDIS 639-3: kan

ಉಲ್ಲೇಖಗಳು ಬದಲಾಯಿಸಿ

  1. by (2017-10-17). "Karnataka language and dialects". KPSC Exam Free Notes (in ಅಮೆರಿಕನ್ ಇಂಗ್ಲಿಷ್). Retrieved 2022-11-11.
 
ವಿಕಿಸೋರ್ಸ್ ತಾಣದಲ್ಲಿ ಈ ವಿಷಯಕ್ಕೆ ಸಂಬಂಧಪಟ್ಟ ಮೂಲಕೃತಿಗಳು ಇವೆ: