ಸುಂದರಕೃಷ್ಣ ಅರಸ್

(ಸುಂದರ್ ಕೃಷ್ಣ ಅರಸ್ ಇಂದ ಪುನರ್ನಿರ್ದೇಶಿತ)

ಕನ್ನಡ ಚಿತ್ರರಂಗದಲ್ಲಿ ಖಳನಾಯಕ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಇವರು ಕೆಲಸ ಮಾಡಿದ್ದಾರೆ. ಒಂದಾನೊಂದು ಕಾಲದಲ್ಲಿ, ಚಲನಚಿತ್ರದಲ್ಲಿ ಇವರ ಅಭಿನಯ ಜನಮೆಚ್ಚುಗೆಗೆ ಪಾತ್ರವಾಗಿದೆ.