ಸುಮತಿನಾಥ
ಸುಮತಿನಾಥ |
---|
ಬೇರೆ ಹೆಸರು: ಅಭಿನಂದನಾ ಸ್ವಾಮಿ ಇತಿಹಾಸಿಕ ದಿನ:' ಇತಿಹಾಸ ಪೂರ್ವ |
ಸುಮತಿನಾಥ ಈ ಯುಗದ(ಅವಸರ್ಪಿನಿ) ೫ ನೇ ಜೈನ ತೀರ್ಥಂಕರ .[೧] ಜೈನರ ನಂಬಿಕೆಯಂತೆ ಇವರು ಸಿದ್ಧರಾಗಿ ತಮ್ಮ ಕರ್ಮಗಳನೆಲ್ಲ ನಾಶ ಮಾಡಿಕೊಂಡರು.
ಸುಮತಿನಾಥ,ಇಕ್ಷ್ವಾಕು ವಂಶದ ರಾಜ ಮೇಘರಾಜ ಹಾಗು ರಾಣಿ ಮಂಗಳಗೆ ಅಯೋಧ್ಯದಲ್ಲಿ ಜನಿಸಿದರು. ಇವರು ಹುಟ್ಟಿದು ವೈಶಕ ಶುಕ್ಲದ ೮ ನೇ ದಿನದಂದು.[೧]
See also
ಬದಲಾಯಿಸಿReferences
ಬದಲಾಯಿಸಿ
ಈ ಲೇಖನ Jainism-related ಒಂದು ಚುಟುಕು. ನೀವು ಇದನ್ನು ವಿಸ್ತರಿಸುವುದರ ಮೂಲಕ ವಿಕಿಪೀಡಿಯಾಗೆ ಸಹಾಯ ಮಾಡಬಹುದು. |