ಸುಸೇ
೧.೦ | ೧೯೯೪ |
೨.೦ | ???? |
೩.೦ | ೧೯೯೫ |
೪.೦ | ೧೯೯೬ |
೫.೦ | ನವೆಂಬರ್ ೧೯೯೭ |
೬.೦ | ಜನವರಿ ೧೯೯೯ |
೭.೦ | ಸಪ್ಟಂಬರ್ ೨೦೦೦ |
೮.೦ | ಏಪ್ರಿಲ್ ೨೦೦೨ |
೯.೦ | ಅಕ್ಟೋಬರ್ ೨೦೦೩ |
೧೦.೦ | ಅಕ್ಟೋಬರ್ ೨೦೦೫ |
ಸುಸೇ ಲಿನಕ್ಸ್ ಕಾರ್ಯಾಚರಣ ವ್ಯವಸ್ಥೆಯ ಮುಖ್ಯ ವಿತರಣೆಗಳಲ್ಲಿ ಒಂದು. ಜರ್ಮನಿಯಲ್ಲಿ ನಿರ್ಮಿಸಲಾಗುವ ಸುಸೇ ನಾವೆಲ್ ಸಂಸ್ಥೆಯ ಒಂದು ಭಾಗ.
ಸುಸೇ ಲಿನಕ್ಸ್ ಮೊದಲಿಗೆ ಲಿನಕ್ಸ್ ನ ಸ್ಲ್ಯಾಕ್‍ವೇರ್ ವಿತರಣೆಯನ್ನು ಆಧರಿಸಿ ನಿರ್ಮಿಸಲಾದದ್ದು. ೧೯೯೨ ರಲ್ಲಿ ಪೀಟರ್ ಮ್ಯಾಕ್‍ಡೊನಾಲ್ಡ್ ಲಿನಕ್ಸ್ ನ ಎಸ್‍ಎಲ್‍ಎಸ್ ವಿತರಣೆಯನ್ನು ಸ್ಥಾಪಿಸಿದರು. ಇದು ಎಕ್ಸ್-ವಿಂಡೋಸ್ ವ್ಯವಸ್ಥೆಯನ್ನು ಒಳಗೊಂಡ ಮೊದಲ ಸಂಪೂರ್ಣ ಲಿನಕ್ಸ್ ವಿತರಣೆಯಾಗಿತ್ತು. ನಂತರ ನಿರ್ಮಿಸಲಾದ ಸ್ಲ್ಯಾಕ್‍ವೇರ್ ಎಸ್‍ಎಲ್‍ಎಸ್ ಅನ್ನು ಆಧರಿಸಿದ್ದು.
೧೯೯೨ ರ ಕೊನೆಯಲ್ಲಿ ಸ್ಥಾಪಿಸಲಾದ ಸುಸೇ ಸಂಸ್ಥೆ ಮೊದಲಿಗೆ ಎಸ್‍ಎಲ್‍ಎಸ್ ಮತ್ತು ಸ್ಲ್ಯಾಕ್‍ವೇರ್ ವಿತರಣೆಗಳನ್ನು ಬಿಡುಗಡೆಗೊಳಿಸುತ್ತಿತ್ತು, ನಂತರ ಲಿನಕ್ಸ್ ನ ಜುಂಕ್ಸ್ ವಿತರಣೆಯೊಂದಿಗೆ ಸೇರಿ ೧೯೯೬ ರಲ್ಲಿ ತನ್ನ ಮೊದಲ ವಿಶಿಷ್ಟ ವಿತರಣೆಯಾದ ಸುಸೇ ೪.೬ ಅನ್ನು ೧೯೯೬ ರಲ್ಲಿ ಬಿಡುಗಡೆ ಮಾಡಿತು.
೨೦೦೩ ರಲ್ಲಿ ನಾವೆಲ್, ಇಂಕ್ ಸುಸೇ ಯನ್ನು ಕೊಂಡುಕೊಂಡಿತು. ಸುಸೇ ಲಿನಕ್ಸ್ ನ ಇತ್ತೀಚಿನ ಆವೃತ್ತಿ ಸುಸೇ ೧೧.
ಬಾಹ್ಯ ಸಂಪರ್ಕಗಳು
ಬದಲಾಯಿಸಿ
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |