ಸ್ವದೇಶಿ ಚಳುವಳಿ
ಚಳುವಳಿಯು ಭಾರತೀಯ ಸ್ವಾತಂತ್ರ್ಯ ಚಳುವಳಿಯ ಭಾಗವಾಗಿ ಪ್ರಾರಂಭವಾಯಿತು
ಸ್ವದೇಶಿ ಚಳುವಳಿ ಭಾರತದ ಸ್ವಾತಂತ್ರ್ಯ ಹೋರಾಟದ ಭಾಗವಾಗಿದ್ದು ಬ್ರಿಟಿಷ್ ಸಾಮ್ರಾಜ್ಯದ ಅಧಿಕಾರವನ್ನು ಮೊಟಕುಗೊಳಿಸುವ ಹಾಗೂ ಭಾರತದ ಆರ್ಥಿಕತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಒಂದು ಯಶಸ್ವೀ ರಣನೀತಿಯಾಗಿತ್ತು. ಈ ಆಂದೋಲನ ಬ್ರಿಟಿಷ್ ಉತ್ಪನ್ನಗಳ ಬಹಿಷ್ಕಾರ ಮತ್ತು ದೇಶೀಯ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶ ಹೊಂದಿತ್ತು. ಸ್ವದೇಶಿಯ ಕಾರ್ಯನೀತಿಯು ಮಹಾತ್ಮಾ ಗಾಂಧಿಯವರ ಯೋಜನೆಯಾಗಿದ್ದು ಇದನ್ನು ಸ್ವರಾಜ್ ಕಲ್ಪನೆಯ ಹೃದಯ ಎಂದು ಬಣ್ಣಿಸಿದ್ದರು.
ನೋಡಿ
ಬದಲಾಯಿಸಿ- ನಿರ್ಮಲಾ ಅವರು ಏನೇ ಹೇಳಲಿ, ಕೃಷಿಯಲ್ಲಿ ತೊಡಗಿಕೊಂಡಿರುವ ಬಹುರಾಷ್ಟ್ರೀಯ ಕಂಪೆನಿಗಳಿಗೆ ಮಾತ್ರ ಸಂಪೂರ್ಣ ವಿಜಯ ದೊರಕುವವರೆಗೆ ಸಮಾಧಾನವಿಲ್ಲ. ಅಂದು ಅಮೆರಿಕ, ಯುರೋಪಿನ ಬಹುರಾಷ್ಟ್ರೀಯ ಕಂಪೆನಿಗಳು ಆ ದೇಶಗಳ ಸರ್ಕಾರಗಳ ಮೇಲೆ ಒತ್ತಡ ತಂದು ವಿಶ್ವ ವ್ಯಾಪಾರ ಸಂಘಟನೆಯ ಮೂಲಕ ದೇಶ ದೇಶಗಳನ್ನು ಮಣಿಸಿದ್ದವು. ಆದರಿಂದು ಭಾರತವನ್ನೂ ಸೇರಿಸಿ ಜಪಾನ್, ದಕ್ಷಿಣ ಕೊರಿಯಾ, ನ್ಯೂಜಿಲೆಂಡ್ ಮುಂತಾದ ಏಷ್ಯಾದ 16 ದೇಶಗಳ ಬಂಡವಾಳಶಾಹಿ ಕಂಪೆನಿಗಳು ತಮ್ಮೊಳಗೇ ಒಪ್ಪಂದಗಳನ್ನು ಮಾಡಿಕೊಂಡು ನಮ್ಮ ಸರ್ಕಾರಗಳ ಮೇಲೆ ಒತ್ತಡ ತರುತ್ತಿವೆ. ‘ಪ್ರಾದೇಶಿಕ ಸಮಗ್ರ ಆರ್ಥಿಕ ಒಡಂಬಡಿಕೆ ಎಂದು ಅದರ ಹೆಸರು. ಬಾಂಗ್ಲಾ, ಭೂತಾನ್ದಂಥ ಎಷ್ಟೋ ಅತಿಹಿಂದುಳಿದ ದೇಶಗಳ ಪ್ರತಿನಿಧಿಗಳಿಗೆ ಈ ಮಾತುಕತೆಗಳ ಸ್ವರೂಪವೂ ಅರ್ಥವಾಗುತ್ತಿಲ್ಲ. ಬಲಿಷ್ಠ ಕಂಪೆನಿಗಳು ಇತ್ತೀಚೆಗೆ ಹೈದರಾಬಾದಿನಲ್ಲಿ ಸೇರಿ 19ನೇ ಸುತ್ತಿನ ಮಾತುಕತೆ ಮುಗಿಸಿದವು. ಎಲ್ಲವೂ ಸುಗಮವಾಗಿ ಸಾಗಿದವೆಂದರೆ 20ನೇ ಸುತ್ತಿನ ಮಾತುಕತೆಯಲ್ಲಿ ಅಂತಿಮ ಒಪ್ಪಂದಕ್ಕೆ ಸರ್ಕಾರಗಳು ಮುದ್ರೆಯೊತ್ತಬೇಕು. Archived 2017-09-05 ವೇಬ್ಯಾಕ್ ಮೆಷಿನ್ ನಲ್ಲಿ.
ಉಲ್ಲೇಖ
ಬದಲಾಯಿಸಿಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಭಾರತದ ಸ್ವಾತಂತ್ರ್ಯ | |
---|---|
ಚರಿತ್ರೆ: | ವಸಾಹತುಶಾಹಿ - ಈಸ್ಟ್ ಇಂಡಿಯಾ ಕಂಪನಿ - ಪ್ಲಾಸೀ ಕದನ - ಬಕ್ಸರ್ ಕದನ |
ತತ್ವಗಳು: | ರಾಷ್ಟ್ರೀಯತೆ - ಸ್ವರಾಜ್ - ಗಾಂಧಿವಾದ - ಸತ್ಯಾಗ್ರಹ - ಹಿಂದೂ ರಾಷ್ಟ್ರೀಯತೆ - ಸ್ವದೇಶಿ - ಸಮಾಜವಾದ |
ಘಟನೆ-ಚಳುವಳಿಗಳು: | ೧೮೫೭ರ ದಂಗೆ - ಬಂಗಾಳದ ವಿಭಜನೆ - ಕ್ರಾಂತಿಕಾರಿಗಳು - ಚಂಪಾರಣ ಮತ್ತು ಖೇಡಾ - ಜಲಿಯನ್‌ವಾಲಾ ಬಾಗ್ ಹತ್ಯಾಕಾಂಡ - ಅಸಹಕಾರ - ಸೈಮನ್ ಆಯೋಗ - ನೆಹರು ವರದಿ - ಉಪ್ಪಿನ ಸತ್ಯಾಗ್ರಹ - ೧೯೩೫ರ ಭಾರತ ಸರ್ಕಾರ ಕಾಯ್ದೆ - ಕ್ರಿಪ್ ಆಯೋಗ - ಭಾರತ ಬಿಟ್ಟು ತೊಲಗಿ - ಮುಂಬೈ ದಂಗೆ |
ಸಂಘಟನೆಗಳು: | ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ - ಗದರ್ - ಹೋಂ ರೂಲ್ ಚಳುವಳಿ - ಭಾರತೀಯ ರಾಷ್ಟ್ರೀಯ ಸೇನೆ - ಆಜಾದ್ ಹಿಂದ್ - ಅನುಶೀಲನ ಸಮಿತಿ |
ನಾಯಕರು: | ಮಂಗಲ ಪಾಂಡೆ - ಝಾನ್ಸಿ ರಾಣಿ ಲಕ್ಷ್ಮೀಬಾಯಿ - ಬಾಲ ಗಂಗಾಧರ ತಿಲಕ್ - ಗೋಪಾಲ ಕೃಷ್ಣ ಗೋಖಲೆ - ಮಹಾತ್ಮಾ ಗಾಂಧಿ - ಸರ್ದಾರ್ ಪಟೇಲ್ - ಸುಭಾಷ್ ಚಂದ್ರ ಬೋಸ್ - ಜವಾಹರಲಾಲ್ ನೆಹರು - ಮೌಲಾನಾ ಆಜಾದ್ - ಚಂದ್ರಶೇಖರ್ ಆಜಾದ್ - ರಾಜಾಜಿ - ಭಗತ್ ಸಿಂಗ್ |
ಬ್ರಿಟಿಷ್ ಆಡಳಿತ: | ರಾಬರ್ಟ್ ಕ್ಲೈವ್ - ಲೂಯಿ ಮೌಂಟ್‌ಬ್ಯಾಟನ್ |
ಸ್ವಾತಂತ್ರ್ಯ: | ಕ್ಯಾಬಿನೆಟ್ ಆಯೋಗ - ಭಾರತದ ಸ್ವಾತಂತ್ರ್ಯ ಕಾಯ್ದೆ - ಭಾರತದ ವಿಭಜನೆ - ಭಾರತದ ರಾಜಕೀಯ ಒಗ್ಗೂಡುವಿಕೆ - ಭಾರತದ ಸಂವಿಧಾನ |
[[ವರ್ಗ:ಭಾರತದ ಸ್ವಾತಂತ್ರ್ಯ ಚಳುವಳಿ) ಬಂಗಳ ದ ವಿಭಜನೆ