ಹಟ್ಟಿಅಂಗಡಿ
ಭಾರತ ದೇಶದ ಗ್ರಾಮಗಳು
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
ಹಟ್ಟಿಅಂಗಡಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಒಂದು ಹಳ್ಳಿ. ಈ ಹಳ್ಳಿಯನ್ನು ಹಟ್ಟಿಯಂಗಡಿ ಎಂದು ಕೂಡ ಕರೆಯುತ್ತಾರೆ. ಇಲ್ಲಿರುವ ಶ್ರೀ ಸಿದ್ದಿ ವಿನಾಯಕ ದೇವಸ್ಥಾನವು ತುಂಬಾ ಪ್ರಸಿದ್ದವಾಗಿರುತ್ತಾದೆ. ಹಟ್ಟಿಅಂಗಡಿಯಲ್ಲಿ ಜೈನ ಬಸದಿ, ಗೋಪಾಲಕೃಷ್ಣ , ಲೋಕನಾಥೇಶ್ವರ, ಮಾರಲದೇವಿ, ಶಂಕರನಾರಾಯಣ, ಶಿವಮುನೀಶ್ವರ, ಏಕನಾಥೇಶ್ವರ ಮತ್ತು ಶ್ಯಕ್ತರ ಬ್ರಹ್ಮ ದೇವಸ್ಥಾನಗಳು ಕೂಡ ನೋಡಲು ಸಿಗುತ್ತವೆ.
ಹಟ್ಟಿಅಂಗಡಿ
ಹಟ್ಟಿಯಂಗಡಿ | |
---|---|
ಹಳ್ಳಿ |
ಇತಿಹಾಸ
ಬದಲಾಯಿಸಿಹಟ್ಟಿಅಂಗಡಿಯು ಆಳುಪ ರಾಜನ ಆಳ್ವಿಕೆ ಕಾಲದಲ್ಲಿ ತುಳುನಾಡ ರಾಜಧಾನಿಯಾಗಿತ್ತು. ಇಂದು ಇದು ಒಂದು ಹಳ್ಳಿಯಾಗಿ ವರಾಹಿ ನದಿಯ ತೀರದಲ್ಲಿ ತನ್ನ ಆಕರ್ಷಣೆಯನ್ನು ಕಳೆದುಕೊಳ್ಳದೆ ಇದೆ. ವರಾಹಿ ನದಿಯ ತೀರದಲ್ಲಿ ಇರುವ ಅರಮನೆ ಹಾಡಿಯಲ್ಲಿ ಮೊದಲು ಆಳುಪ ರಾಜರ ಅರಮನೆ ಇತ್ತು.